ನವದೆಹಲಿ:ಇಂದು (ಮಂಗಳವಾರ) ಸಂಜೆ 6 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
ಈ ಬಗ್ಗೆ ಕೆಲವೇ ಕ್ಷಣಗಳ ಹಿಂದೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಸಂಜೆ ಆರು ಗಂಟೆಗೆ ದೇಶದ ಜನತೆಯ ಬಳಿ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.
आज शाम 6 बजे राष्ट्र के नाम संदेश दूंगा। आप जरूर जुड़ें।
Will be sharing a message with my fellow citizens at 6 PM this evening.
— Narendra Modi (@narendramodi)October 20, 2020

ಪ್ರಧಾನಿ ಟ್ವೀಟ್​ ತೀವ್ರ ಕುತೂಹಲ ಮೂಡಿಸಿದ್ದು, ಯಾವ ವಿಷಯವನ್ನು ಹಂಚಿಕೊಳ್ಳಲಿದ್ದಾರೆ ಎಂಬ ಚರ್ಚೆ ಜನರಲ್ಲಿ ಶುರುವಾಗಿದೆ. ಕರೊನಾ ಲಸಿಕೆ ಕುರಿತು ಶುಭ ಸುದ್ದಿ ನೀಡಲಿದ್ದರಾ? ಅಥವಾ ಯಾವ ಸಿಹಿ ಸುದ್ದಿ ನೀಡಲಿದ್ದಾರೆ ಎಂಬ ಚರ್ಚೆ ಆರಂಭವಾಗಿದ್ದು, ಜನರ ಕುತೂಹಲಕ್ಕೆ ಸಂಜೆ 6ರ ಬಳಿಕ ಉತ್ತರ ಸಿಗಲಿದೆ.(ಏಜೆನ್ಸೀಸ್​)
ಸಿಎಂ ಬದಲಾವಣೆ ವಿಚಾರ ಪ್ರಸ್ತಾಪಿಸಿದ ಯತ್ನಾಳ್​ಗೆ ರೇಣುಕಾಚಾರ್ಯರಿಂದ ಖಡಕ್ ವಾರ್ನಿಂಗ್​​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + one =
Remember me
