ನವದೆಹಲಿ:ಬೆಂಗಳೂರು ರೈಲ್ವೆ ಸಬರ್ಬನ್​ ಅಡಿಗಲ್ಲು ಕಾರ್ಯಕ್ರಮ, ಅಂಬೇಡ್ಕರ್​​ ಸ್ಕೂಲ್​ ಆಫ್​ ಎಕನಾಮಿಕ್ಸ್​ಉದ್ಘಾಟನೆ ಮತ್ತಿತರ ಮಹತ್ವದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿಸೆಂಬರ್​ನಲ್ಲಿ ಪ್ರಧಾನಿ ಮೋದಿ ಎರಡು ಬಾರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಈ ವಿಚಾರ ತಿಳಿಸಿದರು.
“ನಾನು ನಾಲ್ಕು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಆಮಂತ್ರಣ ನೀಡಿದೆ. ಎರಡೆರಡು ಕಾರ್ಯಕ್ರಮ ಎರಡು ಬಾರಿ ಮಾಡಿ. ಎರಡು ಬಾರಿ ಕರ್ನಾಟಕಕ್ಕೆ ಬರುತ್ತೇನೆ ಎಂದು ಡಿಸೆಂಬರ್​​ ತಿಂಗಳಲ್ಲಿ ಎರಡು ದಿನಾಂಕ ನೀಡುವುದಾಗಿ ಮೋದಿ ಹೇಳಿದರು. ನಿರ್ದಿಷ್ಟ ದಿನಾಂಕವನ್ನು ಅವರ ಕಾರ್ಯಾಲಯದವರು ತಿಳಿಸಲಿದ್ದಾರೆ” ಎಂದು ಬೊಮ್ಮಾಯಿ ತಿಳಿಸಿದರು.
ಗೇಟ್​ ಹತ್ತಿ ಇಳಿಯುವ ಸಾಹಸದಲ್ಲಿ ಕೈಬೆರಳು ತುಂಡರಿಸಿಕೊಂಡ ಬಾಲಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
