ನವದೆಹಲಿ:ನೂತನ ಸಂಸತ್​ ಭವನದ ಮುಂದೆ ರಾಷ್ಟ್ರ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅನಾವರಣಗೊಳಿಸಿದರು.
ಈ ಬಳಿಕ ಪ್ರಧಾನಿ ಮೋದಿ ಲಾಂಚನ ನಿರ್ಮಾಣದಲ್ಲಿ ತೊಡಗಿದ್ದ ಶ್ರಮಜೀವಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ಕೇಂದ್ರ ಸಚಿವ ಹರ್ದಿಪ್​​ ಸಿಂಗ್​ ಪುರಿ ಭಾಗವಹಿಸಿದ್ದರು.

6.5 ಅಡಿ ಎತ್ತರದ ಕಂಚಿನ ಲಾಂಛನವನ್ನು ನಿರ್ಮಿಸಲು 9 ತಿಂಗಳ ಕಾಲ ಅವಧಿ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಲೋಕೋಪಯೋಗಿ ಇಲಾಖೆ ಮಾಹಿತಿ ನೀಡಿದೆ.
Koo App
सत्यमेव जयते! PM Narendra Modi Ji unveiled the National Emblem cast on the roof of the New Parliament Building.
–Ashwini Vaishnaw (@ashwinivaishnaw)11 July 2022

ಈ ಲಾಂಛನ 9500 ಕೆಜಿ ತೂಕವಿದ್ದು, ಅಗಲ 4.4 ಅಡಿ ಇದೆ. ಅತ್ಯಾಧುನಿಕವಾಗಿ ನಿರ್ಮಾಣವಾಗುತ್ತಿರುವ ನೂತನ ಸಂಸತ್​ ಭವನ ಶೀಘ್ರದಲ್ಲೇ ಉದ್ಘಾಟನೆಯಾಗಲಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ಷಿಪ್ರಗತಿಯಲ್ಲಿ ಸಾಗುತ್ತಿದೆ.(ಏಜೆನ್ಸೀಸ್​)
ಜನಸಂಖ್ಯಾ ಸ್ಫೋಟ: ಭಾರತದ ಬಗ್ಗೆ ವಿಶ್ವಸಂಸ್ಥೆ ನೀಡಿದ ಶಾಕಿಂಗ್​ ವರದಿ ಇಲ್ಲಿದೆ

ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್​ ಮೇಲೆ ಬಿದ್ದ ಕಾರು: ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nine =
Remember me
