ತಮಿಳುನಾಡು:ದೇಶದಲ್ಲಿ ಮಹಿಳಾ ದೌರ್ಜನ್ಯ ಮುಂದುವರಿದಿದ್ದು, ಪುಂಡರ ಗುಂಪಿನ ವಿಕೃತ ಕಾಮಕ್ಕೆ ಯುವತಿಯೊಬ್ಬಳು ಈಡಾಗಿ ಸಂತ್ರಸ್ತೆಯಾಗಿದ್ದಾಳೆ. ಕೊನೆಗೂ ಈ ಕಾಮುಕರು ಬಂಧನಕ್ಕೆ ಒಳಗಾಗಿದ್ದಾರೆ.
ತಮಿಳುನಾಡಿನಲ್ಲಿ 22ರ ದಲಿತ ಯುವತಿಯೊಬ್ಬಳನ್ನು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿ 8 ಮಂದಿನ ಕೆಲವು ತಿಂಗಳಿನಿಂದ ಗ್ಯಾಂಗ್​ರೇಪ್ ನಡೆಸುತ್ತಿದ್ದರು. ಮಾತ್ರವಲ್ಲ, ಅದನ್ನು ವಿಡಿಯೋ ಮಾಡಿಕೊಂಡು, ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವುದಾಗಿ ಬೆದರಿಸಿ ಮತ್ತೆ ಮತ್ತೆ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧದ ದೂರಿನ ಮೇರೆಗೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಐಟಿ ಕಾಯ್ದೆ, ಎಸ್​ಸಿ-ಎಸ್​ಟಿ ಕಾಯ್ದೆ ಅನ್ವಯವೂ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರ ಕೇಸ್ ಹಾಕಿ ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.
ಮಾಜಿ ಸಿಎಂ ಎಚ್​ಡಿಕೆ ಬಳಿಗೆ ಆಯುಷ್​-ದಂತ ವೈದ್ಯರ ದಂಡು; ಕಾರಣವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
