ಹೈದರಾಬಾದ್​:ಅಪ್ರಾಪ್ತ ಬಾಲಕಿಯೊಂದಿಗೆ 56ವ ವರ್ಷದ ವ್ಯಕ್ತಿಯನ್ನು ಮದುವೆ ಮಾಡಿಸಿರುವ ಘಟನೆ ಹೈದರಾಬಾದ್​ನ ಫಲಕ್ನುಮಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಪೊಲೀಸರು ಮದುವೆಗೆ ಕಾರಣರಾದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ನಾಳೆಯಿಂದ ಈ ಫೋನುಗಳಲ್ಲಿ ವಾಟ್ಸ್​ಆ್ಯಪ್​ ವರ್ಕ್​ ಆಗಲ್ಲ! ಕಾರಣವೇನು ಗೊತ್ತಾ?
16 ವರ್ಷದ ಬಾಲಕಿಗೆ 56 ವರ್ಷದ ಅಬ್ದುಲ್ ಲತೀಫ್ ಪರಂಬನ್ ಹೆಸರಿನ ವ್ಯಕ್ತಿಯೊಂದಿಗೆ ಮದುವೆ ಮಾಡಲಾಗಿದೆ. ಬಾಲಕಿಯ ಮನೆಯಲ್ಲಿ ಸಾಲದ ಹೊರೆ ಹೆಚ್ಚಿದ್ದ ಹಿನ್ನೆಲೆಯಲ್ಲಿ ಈ ಮದುವೆ ಮಾಡಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ ಅಬ್ದುಲ್​ ಸಾಕಷ್ಟು ಹಣ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಲಾಡ್ಜ್​ ಒಂದರಲ್ಲಿ ಕೂಡಿ ಹಾಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಸಿಬಿಎಸ್​ಇ 10, 12ನೇ ತರಗತಿ ಎಕ್ಸಾಂ ಡೇಟ್​ ಫಿಕ್ಸ್​; ಆಫ್​ಲೈನ್​ನಲ್ಲೇ ನಡೆಯಲಿದೆ ಪರೀಕ್ಷೆ
ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೂರ್ ಉನ್ನಿಸ್ಸಾ (ಬಾಲಕಿಯ ಆಂಟಿ), ಆಕೆಯ ಗಂಡ ಮಿರ್ ಫರ್ಹತುಲ್ಲಾ, ಮಗ ಮಿರ್ ರಹಮತುಲ್ಲಾ ಮತ್ತು ಮೊಹಮ್ಮದ್ ಬಡಿಯುದ್ದೀನ್ ಕ್ವಾಡ್ರಿ (ಖಾಜಿ) ಸೇರಿ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಅದಾಗ್ಯೂ ಮುಖ್ಯ ಆರೋಪಿ ಅಬ್ದುಲ್​ ಪರಾರಿಯಾಗಿರುವುದಾಗಿ ತಿಳಿಸಲಾಗಿದೆ. ಇದೀಗ ಅಬ್ದುಲ್​ಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಹೇಳಲಾಗಿದೆ. (ಏಜೆನ್ಸೀಸ್​)
ಹೆಂಡತಿಯ ಸೀಮಂತಕ್ಕೆ ಸಿದ್ಧತೆ ನಡೆಸುತ್ತಿದ್ದ ಗಂಡ ರಸ್ತೆಯಲ್ಲೇ ಬಲಿಯಾದ! ಮಗನ ಜತೆ ತಾಯಿಯೂ ದುರ್ಮರಣ

ಪ್ರವಾಸಿ ಮಹಿಳೆಯನ್ನೇ ರೇಪ್​ ಮಾಡಿದ ಆಟೋ ಡ್ರೈವರ್​! ಪ್ರಕರಣ ದಾಖಲಾಗಿ 12 ಗಂಟೆಗಳಲ್ಲೇ ಆರೋಪಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
