ನವದೆಹಲಿ:ಸಾಮಾನ್ಯವಾಗಿ ಪೊಲೀಸರನ್ನು ನೋಡಿದರೆ ಕಿಡಿಗೇಡಿಗಳು ಕಾಲ್ಕೀಳುತ್ತಾರೆ. ಇಲ್ಲದಿದ್ದರೂ ಎದುರಿಗಾದರೂ ಸ್ವಲ್ಪ ಎಚ್ಚರಿಕೆಯಿಂದ ಇರುತ್ತಾರೆ. ಆದರೆ ಇಲ್ಲಿಬ್ಬರು ಕಿಡಿಗೇಡಿಗಳು ಪೊಲೀಸ್​ ಕಾನ್​ಸ್ಟೆಬಲ್ ತಲೆಗೇ ಬಿಯರ್ ಬಾಟಲಿಯಿಂದ ಹೊಡೆದಿದ್ದಾರೆ.
ಆರೋಪಿ ಕಿಡಿಗೇಡಿಗಳು ಮಾ. 10ರಂದು ನವದೆಹಲಿಯ ಸರೈ ರೊಹಿಲ್ಲಾ ಪ್ರದೇಶದಲ್ಲಿ ಕಾರು ನಿಲ್ಲಿಸಿಕೊಂಡು ದೊಡ್ಡದಾದ ಶಬ್ದದೊಂದಿಗೆ ಸಂಗೀತ ಹಾಕಿಕೊಂಡು ಮೋಜು ಮಸ್ತಿ ಮಾಡುತ್ತಿದ್ದರು.
ಈ ಸಂದರ್ಭದಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಅವರ ಬಳಿ ವಾಲ್ಯೂಮ್​ ಕಡಿಮೆ ಮಾಡುವಂತೆ ಹೇಳಿದ್ದರು. ಆಗ ವಾಗ್ವಾದ ನಡೆಸಿದ್ದಲ್ಲದೆ ಪೊಲೀಸ್ ಕಾನ್​ಸ್ಟೆಬಲ್ ತಲೆಗೇ ಬಿಯರ್ ಬಾಟಲಿಯಿಂದ ಹೊಡೆದು ಪರಾರಿಯಾಗಿದ್ದರು. ಆ ಪೈಕಿ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಶೋಧ ಮುಂದುವರಿಸಿದ್ದಾಗಿ ತಿಳಿಸಿದ್ದಾರೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
