ಮುಂಬೈ:ಜಿಮ್​ಗೆ ಬರುತ್ತಿದ್ದ ಮಹಿಳೆ ಒಬ್ಬರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಾಲಿವುಡ್​ ನಟ ಸಾಹಿಲ್​ ಖಾನ್​ ಮತ್ತು ಮಹಿಳೆ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.
43 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
2023ರ ಫೆಬ್ರವರಿ ತಿಂಗಳಲ್ಲಿ ದೂರುದಾರರು ಮಹಿಳೆ​ ಹಾಗೂ ಮಹಿಳೆ ನಡುವೆ ಹಣಕ್ಕಾಗಿ ಜಗಳ ನಡೆದಿತ್ತು. ಈ ವೇಳೆ ತನ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಮಾನ ಕಳೆಯುವುದಾಗಿ ಮಹಿಳೆ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ:ಕೆಜಿಎಫ್​ ಬಾಬು ಮನೆ ಮೇಲೆ ಐಟಿ ದಾಳಿ ಪ್ರಕರಣ; ಸಾವಿರಾರು ಸೀರೆ-ಡಿಡಿ ವಶಕ್ಕೆ
ಆರೋಪಿ ಮಹಿಳೆ ಹಾಗೂ ಸಾಹಿಲ್​​ ಸಾಮಾಜಿಕ ಜಾಲತಾಣಳಲ್ಲಿ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರ ಫೋಟೋಗಳನ್ನು ಹಾಕಿ ಅವಹೇಳನ ಮಾಡಿದ್ಧಾರೆ ಎಂದು ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ಧಾರೆ.
ಇನ್ನು ಮಹಿಳೆ ಈ ಕುರಿತು ಓಶಿವಾರ ಪೊಲೀಸ್​ ಠಾಣೆಯಲ್ಲಿ ದುರು ದಾಖಲಿಸಿದ್ದು ಪೊಲೀಸರು ಭಾರತ ದಂಡ ಸಂಹಿತೆ(IPC Section) ಅಡಿ ಮಾನಹಾನಿ, ಬೆದರಿಕೆ, ಮಹಿಳೆಯರ ಗೌರವಕ್ಕೆ ಧಕ್ಕೆ ಅಡಿ FIR ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
