ಥಾಣೆ:17 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಪೇದೆಯನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.
ಡೊಂಬಿವ್ಲಿ ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಪೇದೆಯನ್ನು ಬಂಧಿಸಿ ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಆಗಸ್ಟ್ 19 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ಮತ್ತು ಆರೋಪಿ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಈ ನಡುವೆ ಆರೋಪಿ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ಸಂಬಂಧ ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸೆಕ್ಷನ್ 354 ಮತ್ತು ಪೋಕ್ಸೋ ಅಡಿಯಲ್ಲಿ ಪೊಲೀಸರು ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಖ್ಯಾತ ಕ್ರಿಕೆಟಿಗನಿಗೆ ಹಣ ನೀಡಿದ್ದ ‘ಕಲಿಯುಗದ ಕರ್ಣ ಅಂಬರೀಶ್’, ಮಾಹಿತಿ ಹಂಚಿಕೊಂಡ ಸಂಸದೆ ಸುಮಲತಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
