ತಿರುವನಂತಪುರಂ:ನಾಟಕೀಯ ಬೆಳವಣಿಗೆಯೊಂದರಲ್ಲಿ ಅಂತರ್​ಧರ್ಮೀಯ ಜೋಡಿಯೊಮದು ವಿವಾಹವಾಗುವುದಕ್ಕು ಮುನ್ನ ಪೊಲೀಸರು ವಧುವನ್ನು ಎಳೆದೊಯ್ದುದಿರುವ ಘಟನೆ ತಿರುವನಂತಪುರದ ಕೋವಳಂ ದೇವಾಲಯದಲ್ಲಿ ನಡೆದಿದೆ.
ಘಟನೆ ಜೂನ್​ 18, ಭಾನುವಾರದಂದು ನಡೆದಿ್ದು, ಪರಸ್ಪರ ಪ್ರೀತಿಸುತ್ತಿದ್ದ ಆಲ್ಫಿಯಾ ಮತ್ತು ಅಖಿಲ್​ ಮದುವೆಯಾಗಲು ಕೋವಳಂ ದೇವಾಲಯಕ್ಕೆ ತೆರಳಿದ್ದರು. ವರ ಇನ್ನೇನು ವಧುವಿಗೆ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲೇ ಪೊಲೀಸರು ಆಲ್ಫಿಯಾಳನ್ನು ವಶಕ್ಕೆ ಪಡೆದು ನ್ಯಾಯಾಲದಲ್ಲಿ ಹಾಜರುಪಡಿಸಿದ್ಧಾರೆ.
A Muslim woman who had decided to live with a Hindu man was forcibly taken away by a police team just before her wedding!!Alfia, a native of Kayamkulam, and Akhil, a native of KS Road, Kovalam, were in love. Last Friday, Alfia made the decision to live with Akhil and arrived in…pic.twitter.com/NWI9egsQLq
ಘಟನೆಯ ಕುರಿತು ಸ್ಪಷ್ಟನೆ ನೀಡಿರುವ ಪೊಲೀಸ್​ ಅಧಿಕಾರಿಗಳು ಆಲ್ಫಿಯಾ ಕಾಣೆಯಾಗಿದ್ದರಿಂದ ಆಕೆಯ ಪೋಷಕರು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ನಾವು ಆಕೆಯನ್ನು ಕರೆದೊಯ್ದು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದೇವೆ ಎಂದು ತಿಳಿಸಿದ್ಧಾರೆ.
ಇನ್ನು ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವರ ಅಖಿಲ್​ ಹಾಗು ವಧು ಆಲ್ಫಿಯಾ ಪೊಲೀಸರು ಬಲವಂತವಾಗಿ ಎಳೆದೊಯ್ಯುತ್ತಿರುವ ವಿಡಿಯೋ ಮಾಡಲಾಗಿದೆ. ಪೊಲೀಸರ ನಡುವಳಿಕೆ ಕುರಿತಾಗಿ ಹಿರಿಯ ಅಧಿಕಾರಿಗಳಿಗೆ ದೂರಿ ಕೊಡಲಾಗುವುದು ಎಂದು ಜೋಡಿಗಳಿಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
