ನವದೆಹಲಿ:ಕಳೆದ ಕೆಲವು ದಿನಗಳಿಂದ ರಾಷ್ಟ್ರದ್ಯಂತ ದೆಹಲಿ ಮೆಟ್ರೋ ಹೆ ಚ್ಚು ಸದ್ದು ಮಾಡುತ್ತಿದ್ದು ಸಾರ್ವಜನಿಕ ನಿಗಮವಕ್ಕೆ ತೀವ್ರ ಮುಜುಗರವನ್ನುಂಟು ಮಾಡುತ್ತಿದೆ.
ಇನ್ನು ಈ ಮಧ್ಯೆ ಪ್ರೇಮಿಗಲ ಪ್ರಣಯ ಪ್ರಸಂಗಕ್ಕೆ ಹೆಚ್ಚು ಖ್ಯಾತಿ ಪಡೆದಿದ್ದ ದೆಹಲಿ ಮೆಟ್ರೋ ಇದೀಗ ಯುವಕನೋರ್ವ ಅನುಚಿತ ವರ್ತನೆಗೆ ಕುಖ್ಯಾತಿ ಪಡೆದಿದೆ.
ಇದೀಗ ಯುವಕನೋರ್ವ ರೈಲಿನಲ್ಲಿ ಮಹಿಳೆ ಮುಂದೆ ಹಸ್ತಮೈಥುನ ಮಾಡಿಕೊಳ್ಳುವ ಮೂಲಕ ದೆಹಲಿ ಮೆಟ್ರೋಗಿರುವ ಕಳಂಕಕ್ಕೆ ಮತ್ತಷ್ಟು ಬಳಿದಿದ್ದಾನೆ. ಯುವಕನ ಅಶ್ಲೀಲ ವರ್ತನೆಯ ವಿಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
Delhi | DCP Metro seeks public help in identifying the man who, in a viral video was seen masturbating while sitting on a seat in Delhi Metro."…he is now wanted in FIR…Please inform SHO IGIA metro on 8750871326 or 1511 (control room) or 112 (police helpline). Identity of…pic.twitter.com/zpWIt0hgrd
ವಿಡಿಯೋ ನೋಡಿದ ನೆಟ್ಟಿಗರು ಜನರ ನಡುವೆಯೇ ಮೈಮರೆತು ಅಶ್ಲೀಲ ವರ್ತನೆಯಲ್ಲಿ ತೊಡಗಿರುವ ಯುವಕನ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ದೆಹಲಿ ಮೆಟ್ರೋಗೆ ಮತ್ತೊಂದು ಕಳಂಕ: ಮಹಿಳಾ ಪ್ರಯಾಣಿಕರ ಎದುರಲ್ಲೇ ಯುವಕನ ಅನುಚಿತ ವರ್ತನೆ
ಸದ್ಯ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯ ಫೋಟೋವನ್ನು ದೆಹಲಿ ಪೊಲೀಸರು ಆರೋಪಿಯನ್ನು ಹುಡುಕಲು ಸಹಾಯ ಮಾಡುವಂತೆ ಸಾರ್ವಜನಿಕರಿಗೆ ಕೋರಿದೆ.
ಆ ವ್ಯಕ್ತಿಯನ್ನು ಹುಡುಕಿಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ದೆಹಲಿ ಡಿಸಿಪಿ ಟ್ವೀಟ್​ ಮಾಡುವ ಮೂಲಕ ಸಾರ್ವಜನಿಕರಿಗೆ ವಿನಂತಿಸಿದ್ಧಾರೆ.
ಈ ವಿಚಾರವಾಗಿ ಪ್ರತಿಕ್ರಯಿಸಿದ್ದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ಔಆತಿ ಮಲಿವಾಲ್​ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಂದಕ್ಕೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಆಗ್ರಹಿಸಿದ್ದರು.
ಆಯೋಗದ ಮುಖ್ಯಸ್ಥೆಯ ಹೇಳಿಕೆಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಕ್ರಮಕ್ಕೆ ಮುಂದಾಗಿರಲಿಲ್ಲ. ಈ ಕುರಿತು ನೋಟಿಸ್​ ಜಾರಿ ಮಾಡಿದ ನಂತರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × two =
Remember me
