ಮುಂಬೈ:ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಅವರು ಐಪಿಎಲ್ ನಿಯ ಉಲ್ಲಂಘಿಸಿದ್ದಕ್ಕೆ ಬಿಸಿಸಿಐ ದಂಡ ವಿಧಿಸಿದೆ.
ಇದನ್ನೂ ಓದಿ:ಬ್ಲೂ ವೇಲ್‌ ಚಾಲೆಂಜ್‌..ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಬಲಿ!
ಏಪ್ರಿಲ್ 18ರಂದು ನಡೆದ ಮುಂಬೈ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಈ ಇಬ್ಬರು ಕ್ರಿಕೆಟಿಗರು ಐಪಿಎಲ್ ನಿಯಮಗಳನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್ ಗೆ ಡಿಆರ್ ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇನ್ನು ಈ ಇಬ್ಬರು ಸನ್ನೆ ಮಾಡುತ್ತಿರುವುದನ್ನು ಗಮನಿಸಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ವಿಚಾರವನ್ನು ಫೀಲ್ಡ್ ಅಂಪೈರ್ ಗೆ ತಿಳಿಸಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಅವರ ಮಾತನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.
ಫ್ಯಾನ್ಸ್​ಗೆ ಬಂಪರ್ ಆಫರ್? ‘ಸಲಾರ್’ ಬೈಕ್ ಗೆಲ್ಲೋ ಅವಕಾಶ..ಏನು ಮಾಡಬೇಕು? ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
