ನವದೆಹಲಿ:ಕಳೆದ ಕೆಲವು ವರ್ಷಗಳಿಂದ ಹೆಚ್ಚಾದ ವಾಯುಮಾಲಿನ್ಯದ ಕಾರಣದಿಂದ ದೆಹಲಿ ಸುದ್ದಿಯಾಗುತ್ತಿದೆ. ಅದರಲ್ಲೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೆಹಲಿ ಭಾಗದಲ್ಲಿ ಗಾಳಿ ಸಂಪೂರ್ಣ ಮಲಿನವಾಗಿಬಿಡುತ್ತದೆ. ಜನರು ಹಬ್ಬದ ಸಲುವಾಗಿ ಪಟಾಕಿ ಸಿಡಿಸುತ್ತಿರುವುದು ವಾಯುಮಾಲಿನ್ಯವಾಗಲು ಒಂದು ಕಾರಣ.
ಇದೀಗ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸಂಪೂರ್ಣವಾಗಿ ಹದಗೆಟ್ಟಿದೆ. ಜನರು ದೀಪಾವಳಿಯೆಂದು ಪಟಾಕಿ ಸಿಡಿಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಿದೆ.
ಕಳೆದ ವರ್ಷದ ದೀಪಾವಳಿ ಹಬ್ಬದ ಸಂದರ್ಭಕ್ಕೆ ಹೋಲಿಸಿದರೆ, ಈ ಬಾರಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ವಾಯುಮಾಲಿನ್ಯ ಸೂಚ್ಯಂಕದ ಪ್ರಕಾರ ಕಳೆದ ಬಾರಿ ದೆಹಲಿಯಲ್ಲಿ ಗಾಳಿ 259ರಷ್ಟು ಹದಗೆಟ್ಟಿತ್ತು. ಈ ಬಾರಿ 298ರಷ್ಟು ಮಲಿನವಾಗಿರುವುದು ದಾಖಲಾಗಿದೆ.ದೇಶ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
