ಬೆಂಗಳೂರು:ಕನ್ನಡದ ಯಶಸ್ವಿ ಸಿನಿಮಾಗಳಲ್ಲಿ ಒಂದಾದ ‘ಮುಂಗಾರು ಮಳೆ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ನಾಯಕಿಯಾಗಿ ಪ್ರವೇಶ ಮಾಡಿದ ಉತ್ತರ ಭಾರತೀಯ ನಟಿ ಪೂಜಾ ಗಾಂಧಿ, ಈ ಚಿತ್ರದ ಯಶಸ್ಸಿನ ಬಳಿಕ ಮತ್ತಷ್ಟು ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಒಂಥರ ಕನ್ನಡಿಗರೇ ಆಗಿ ಹೋಗಿದ್ದಾರೆ.
ಆ ಬಳಿಕ ಬೆಂಗಳೂರಿನಲ್ಲೇ ನೆಲೆಸಲು ಆರಂಭಿಸಿ ಕನ್ನಡ ಮಾತನಾಡಲು ಕಲಿತಿರುವ ಪೂಜಾ ಗಾಂಧಿ, ನಂತರ ಕನ್ನಡ ಬರೆಯುವುದನ್ನೂ ಕಲಿಯುವುದಾಗಿ ಹೇಳಿದ್ದರು. ಬಳಿಕ ಕನ್ನಡದಲ್ಲಿ ಬರೆದಿದ್ದ ಇವರು ಇದೀಗ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೂಡ ಕನ್ನಡದಲ್ಲಿ ಅದೂ ಕೈಬರಹದಲ್ಲೇ ಬರೆಯುವ ಮೂಲಕ ಕೋರಿದ್ದಾರೆ.
ಇದನ್ನೂ ಓದಿ:ಸದ್ಯ ಈ ಬಿಯರ್ ಕುಡಿಯಬೇಡಿ!; ಸೆಡಿಮೆಂಟ್ ಶೇಖರಣೆ ಆಗಿರುವುದರಿಂದ ತಡೆ ಹಿಡಿದ ಅಬಕಾರಿ ಇಲಾಖೆ
‘ಜೈಹಿಂದ್.. 77ನೇ ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ..’ ಎಂದು ಆರಂಭಿಸಿರುವ ಅವರು, ‘144 ಕೋಟಿ ಭಾರತೀಯರ ಪರವಾಗಿ ನನ್ನ ಮನಪೂರ್ವಕ ನಮನಗಳು’ ಎಂದು ಸ್ವಾತಂತ್ರ್ಯೋತ್ಸವದ ಶುಭ ಕೋರಿದ್ದಾರೆ.

ಹೇಗಿದೆ ನೋಡಿ ಕಾಕತಾಳೀಯ!: ಇಂದಿರುವುದೂ ಸ್ವಾತಂತ್ರ್ಯ ಸಿಕ್ಕಿದ್ದ ದಿನದಂದು ಇದ್ದ ತಿಥಿ-ನಕ್ಷತ್ರವೇ!

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗ್ರಾಮಸ್ಥರಿಗೆ 115 ಅಡಿ ಉದ್ದದ ಸೇತುವೆ ಮಾಡಿಕೊಟ್ಟ ಯೋಧರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twelve =
Remember me
