ಚೆನ್ನೈ:ಇನ್ನೂ ಬಾಳಿ ಬದುಕಿ, ಹಲವು ಸಿನಿಮಾಗಳಲ್ಲಿ ನಟಿಸಬೇಕಿದ್ದ ನಟ ಚಿಕಿತ್ಸೆ ಫಲಕಾರಿಯಾಗದೇ ಮಾರಕ ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದಾರೆ.
ಅಸ್ಸಾಂನ ಖ್ಯಾತ ನಟ ಕಿಶೋರ್​ ದಾಸ್​ ತಮ್ಮ 30ನೇ ವಯಸ್ಸಿಗೆ ಸಾವನ್ನಪ್ಪಿರುವುದು ದುರಂತವೇ ಸರಿ. ಚೆನ್ನೈನ ಆಸ್ಪತ್ರೆಯೊಂದರಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಿಶೋರ್​ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಅಸ್ಸಾಂನ ಖ್ಯಾತ ನಟನಾಗಿದ್ದ ಕಿಶೋರ್​ಗೆ ಸಾಕಷ್ಟು ಸಿನಿಮಾಗಳ ಅವಕಾಶವಿತ್ತು. ಇತ್ತಿಚೆಗೆ ತಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಮ್ಮ ಫೋಟೋ ಸಹಿತ ಪೋಸ್ಟ್​ ಮಾಡಿಕೊಂಡಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿದೆ.
ನಿಮಗಾಗಿ ಕಾದು ಕುಳಿತಿದ್ದೇವೆ ಎಂಬ ಅಸ್ಸಾಂ ಜನರು ಕಿಶೋರ್​​ ಸಂಪೂರ್ಣ ಗುಣಮುಖರಾಗಿ ವಾಪಸ್ಸಾಗುತ್ತಾರೆ. ತಮ್ಮ ನೆಚ್ಚಿನ ನಟನನ್ನು ಮತ್ತೆ ಕಣ್ತುಂಬಿಕೊಳ್ಳುತ್ತೇವೆ ಅಂದುಕೊಂಡಿದ್ದರು. ಆದರೆ ಮಹಾಮಾರಿ ಕ್ಯಾನ್ಸರ್​ ಅವರನ್ನು ಬಲಿ ಪಡೆದಿದೆ.(ಏಜೆನ್ಸೀಸ್​)
ಸಿಬ್ಬಂದಿ ಕೊರತೆಯಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವಿಳಂಬ: ಇಂಡಿಗೋ ವಿಮಾನಯಾನ ಸಂಸ್ಥೆಯಿಂದ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + six =
Remember me
