ಚೆನ್ನೈ:ತಮಿಳಿನ ಖ್ಯಾತ ಹಾಸ್ಯ ನಟ-ನಿರ್ದೇಶಕ ಮನೋಬಾಲ(69) ಅವರು ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಮಿಳು ಹಾಸ್ಯನಟ ಮನೋಬಾಲ ಅವರು, 45 ವರ್ಷಗಳಿಂದ ನಟ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ದಿಗ್ಗಜ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ತಮಿಳಿನ ಸ್ಟಾರ್ ಹೀರೋ ಸಿನಿಮಾಗಳಲ್ಲಿ ಮನೋಬಾಲಾ ಇಲ್ಲದೆ ಅದು ಪೂರ್ಣವಾಗುತ್ತಿರಲಿಲ್ಲ. ಅಷ್ಟೋಂದು ಖ್ಯಾತಿ ಇವರದ್ದು. ವಿಜಯ್ ಮತ್ತು ರಜನಿ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಮನೋಬಾಲ ಅವರ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸುಚಿಸಿದ್ದಾರೆ.
Heartbreaking to hear that Director/Actor#Manobalasir is no longer with us.Was a true pleasure to work with you sir!You will be surely missed! 💔Condolences to family, friends and loved ones…#RIPManobalapic.twitter.com/Ou2QBGsYLs
Manobala Sir passed away😪😪😪
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
