ನವದೆಹಲಿ:ಜನನಿಬಿಡ ಪ್ರದೇಶದ ರಸ್ತೆಯೊಂದರಲ್ಲಿ ಬೃಹತ್​ ಗಾತ್ರದ ಗುಂಡಿ ಬಿದ್ದ ಕಾರಣ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದ ಘಟನೆ ದೆಹಲಿಯ ಖುರೇಜಿ ಖಾಸ್​ನಲ್ಲಿ ನಡೆದಿದೆ.
ಸದ್ಯ ಪ್ರದೇಶದ ಸುತ್ತ ಬ್ಯಾರಿಕೇಡ್​ ಹಾಕಿರುವ ಪೊಲೀಸರು ಸಾರ್ವಜನಿಕರು ಹಾಗೂ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ನಿರತರಾಗಿದ್ದಾರೆ.
ರಸ್ತೆ ಮಧ್ಯದಲ್ಲಿ ಈ ರೀತಿ ಬೃಹತ್​ ಗಾತ್ರದ ಗುಂಡಿ ಬೀಳುತ್ತಿರುವುದು ಇದೇ ಮೊದಲಲ್ಲ. ಮಾರ್ಚ್​ 31ರಂದು ಹೌಜ್​ ರಾಣಿ ರೆಡ್ ಲೈಟ್​ ಪ್ರದೇಶದಲ್ಲಿ ಈ ರೀತಿ ಘಟನೆಯಾಗಿತ್ತು.
#WATCH| Portion of a road in Delhi's Khureji Khas caves in, affecting morning peak hours traffic.pic.twitter.com/GoxYpQQcNn
ಈ ವೇಳೆ ದೆಹಲಿ ಸಾರಿಗೆ ಸ=ನಿಗಮಕ್ಕೆ ಸೇರಿದ್ದ ಬಸ್​ ಒಂದು ಗುಂಡಿಯಲ್ಲಿ ಸಿಲುಕಿಕೊಂಡು ಅನೇಕ ಘಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ಇದನ್ನೂ ಓದಿ:ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇನ್ನಿಲ್ಲ
ರಸ್ತೆ ಮಧ್ಯೆ ಬೃಹತ್​ ಗುಂಡಿ ಬಿದ್ದಿರುವ ಕಿಡಿಕಾರಿರುವ ಸಾರ್ವಜನಿಕರು ಕಳಪೆ ಕಾಮಗಾರಿಯೇ ಇದ್ದಕ್ಕೆಲ್ಲಾ ಕಾರಣ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಆಡಳಿತ ಪಕ್ಷ ಎಎಪಿ ಹಾಗು ವಿಪಕ್ಷ ಬಿಜೆಪಿ ಇನ್ನು ಪ್ರತಿಕ್ರಿಯಿಸಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 5 =
Remember me
