ಪುಣೆ:ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.
ಇದನ್ನೂ ಓದಿ:ಬಸ್‌ ಸೋರದಿದ್ದರೂ ಛತ್ರಿ ಹಿಡಿದು ಚಾಲನೆ..ಚಾಲಕ, ನಿರ್ವಾಹಕಿ ಅಮಾನತು!
ಬಾಲಕನ ಅಜ್ಜನ ವಿರುದ್ಧ ಐಪಿಸಿ ಸೆಕ್ಷನ್ 365 ಮತ್ತು 368 ಅಡಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಮಿತೇಶ್ ಮಾಹಿತಿ ನೀಡಿದ್ದಾರೆ.
ಕಾರನ್ನು ಯಾರೂ ಚಾಲನೆ ಮಾಡುತ್ತಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಬಾಲಕನ ಕುಟುಂಬದ ವಯಸ್ಕ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಆತನ ಹೇಳಿಕೆ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಲೋಕಸಭೆ ಚುನಾವಣೆ 6 ನೇ ಹಂತ: ಮಂದಗತಿಯಲ್ಲಿ ಮತದಾನ.. ಕಾರಣ ಇದೇ ನೋಡಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
