ಬೆಂಗಳೂರು:ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಇದನ್ನೂ ಓದಿ:ಮೈಸೂರಿನಲ್ಲಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆ ಸಗಣಿ ನೀರಿನಿಂದ ಸ್ವಚ್ಚ‌! ಈ ದಾರಿಯ ಕರ್ಮ ತೊಳೆದಿದ್ದೇವೆ ಎಂದ ಕಾಂಗ್ರೆಸ್ ಮುಖಂಡ
ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯು ಶನಿವಾರ ಅವರ ಹೆಸರನ್ನು ಅಂತಿಮಗೊಳಿಸಿದೆ.
ಇದನ್ನೂ ಓದಿ:ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ‌ ಎನ್ನುತ್ತಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಡಿಕೆಶಿ!
ಸಿಬಿಐನ ಹಾಲಿ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರಾವಧಿ ಮೇ 25 ರಂದು ಕೊನೆಗೊಳ್ಳಲಿದ್ದು, ಇದೀಗ ಅವರ ಜಾಗಕ್ಕೆ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. ಪ್ರವೀಣ್ ಸೂದ್ ಸೂದ್ 2020 ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − seven =
Remember me
