
ನವದೆಹಲಿ:ಮದುವೆಗೆ ಮುನ್ನ ಎಲ್ಲರೂ ತಮ್ಮ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಆದರೆ ಕೆಲವು ಜೋಡಿ ಮಾತ್ರ ಪ್ರೀ ವೆಡ್ಡಿಂಗ್ ಶೂಟ್‌ಗಳನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರು ವಧುವಿನಂತೆ ಸಿಂಗಾರ ಗೊಂಡು ಜೀಮ್​​ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಸಂಪೂರ್ಣವಾಗಿ ವಧುವಿನಂತೆ ಸಿಂ  ಗಾರಗೊಂಡು ಕಂಗೊಳಿಸುತ್ತಿರುವುದು ಕಂಡು ಬಂದಿದೆ. ಮಹಿಳೆ ಜಿಮ್‌ನಲ್ಲಿ ವರ್ಕೌಟ್‌​​ ಮಾಡುತ್ತಿದ್ದಾರೆ. ಫೋಟೋಗ್ರಾಫರ್ ಅವರ ಫೋಟೋ ತೆಗೆಯುತ್ತಿದ್ದಾರೆ. ಇದರ ನಂತರ, ಮಹಿಳೆ ಬೈಸೆಪ್ಸ್ ವ್ಯಾಯಾಮ ಮಾಡುತ್ತಾ ಜಿಮ್‌ನಲ್ಲಿ ಫೋಟೋಶೂಟ್ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
वैसे भी शादी से डर लगता है और ऐसा प्री वेडिंग शूट देखकर तो आत्मा कांप गई 😂pic.twitter.com/iY4OLdqght— HasnaZarooriHai🇮🇳 (@HasnaZaruriHai)April 23, 2024
वैसे भी शादी से डर लगता है और ऐसा प्री वेडिंग शूट देखकर तो आत्मा कांप गई 😂pic.twitter.com/iY4OLdqght
ಈ ವೀಡಿಯೊವನ್ನು ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ Xನಲ್ಲಿ ಹಂಚಿಕೊಳ್ಳಲಾಗಿದೆ. ಸುದ್ದಿ ಬರೆಯುವವರೆಗೂ 34 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ.
ವಿಡಿಯೋವನ್ನು ನೋಡಿದ ನಂತರ ನೆಟ್ಟಿಗರು ನೀವು ವರನನ್ನು ಹೆದರಿಸುತ್ತಿದ್ದೀರಾ? ಸಹೋದರಿ ನೀವು ವಧು ಅಥವಾ ಕುಸ್ತಿಪಟುವಾಗಲು ತಯಾರಿ ನಡೆಸುತ್ತಿದ್ದೀರಾ? ನಿಮ್ಮನ್ನು ಮದುವೆ ಆಗುತ್ತಿರುವ ವ್ಯಕ್ತಿಯ ಕಥೆ ಮುಗಿಯಿತ್ತು ಎಂದು ಕಾಮೆಂಟ್​​ ಮಾಡುತ್ತಿದ್ದಾರೆ.
ಐಶ್ವರ್ಯ ಫಸ್ಟ್​ನೈಟ್​​ ದಿನ ಮಂಚವೇ ಮುರಿದು ಹೋಗಿತ್ತು; ಮಧುಚಂದ್ರದ ಅಜ್ಞಾತ ಸ್ಟೋರಿ ರಿವೀಲ್…
ನಾನು ಇವ್ರ ಮಾತು ಕೇಳಿ ತಪ್ಪು ಮಾಡಿ, ಇಂದು ಅನುಭವಿಸುತ್ತಿದ್ದೇನೆ: ಭಾವುಕಳಾದ ಪರಿಣಿತಿ
ಶ್ರೀಲೀಲಾಗೆ ಬಾಯ್ ಫ್ರೆಂಡ್ ಇದ್ದಾನಾ? ಆತನೂ ಕೂಡಾ ಡಾಕ್ಟರ್ ಅಂತೆ!
700 ಕಾರು, 8 ಖಾಸಗಿ ಜೆಟ್‌, ಕೋಟಿ…ಕೋಟಿ ಬೆಲೆ ಬಾಳುವ ಆಸ್ತಿ; ಇದು ವಿಶ್ವದ ಅತ್ಯಂತ ಶ್ರೀಮಂತ ಕುಟುಂಬ
ಕಾಂತಾರ ‘ವರಾಹರೂಪಂ’ ಮೂಲಕ ಸೆನ್ಸೆಷನ್ ಕ್ರಿಯೇಟ್ ಮಾಡಿದ ಲೇಡಿ ಸಿಂಗರ್​ಗೆ ಕೂಡಿ ಬಂತು ಕಂಕಣ ಭಾಗ್ಯ
ಡಾ.ರಾಜ್‌ಕುಮಾರ್ 95ನೇ ಹುಟ್ಟುಹಬ್ಬದಂದು ಅಗರಬತ್ತಿ ಉದ್ಯಮಕ್ಕೆ ಕೈ ಹಾಕಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಆ ಹೀರೋ ಜತೆ ಹಾಸಿಗೆ ಹಂಚಿಕೊಳ್ಳಲು ನಾನು ರೆಡಿ; ನಟಿಯ ಓಪನ್ ಟಾಕ್​
ಸೋದರಳಿಯನ ಮದ್ವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 5 =
Remember me
