ಮುಂಜಾಗ್ರತಾ ಕ್ರಮ, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ ತಬ್ಲಿಘಿ ಜಮಾತ್ ಸಂಘಟನೆಯ ಸುಮಾರು 150 ಸದಸ್ಯರ ವಿರುದ್ಧ ಮುಂಬೈನ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣ ಮಾಹಿತಿ ಮುಚ್ಚಿಟ್ಟು ಕ್ವಾರಂಟೈನ್​ಗೆ ಒಳಗಾಗದೇ ತಪ್ಪಿಸಿಕೊಂಡಿದ್ದ ತಬ್ಲಿಘಿ ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 271 ಹಾಗೂ 188ರ ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ರೀತಿ ದೆಹಲಿಯಲ್ಲಿ ಅನುಚಿತ ವರ್ತನೆ ತೋರಿದ ತಬ್ಲಿಘಿ ಸದಸ್ಯರ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ.
ನಿಜಾಮುದ್ದೀನ್​ನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ತಬ್ಲಿಘಿ ಜಮಾತ್ ಸದಸ್ಯರನ್ನು ಕ್ವಾರಂಟೈನ್ ಮತ್ತು ತಪಾಸಣೆಗಾಗಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಕರೆತಂದಾಗ ಅವರು ಅನುಚಿತ ವರ್ತನೆ ತೋರಿಸಿದ್ದು, ಕ್ವಾರಂಟೈನ್ ಕೊಠಡಿ ಎದುರೇ ಮಲ, ಮೂತ್ರ ವಿಸರ್ಜನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತಬ್ಲಿಘಿ ಜಮಾತ್​ನ ಎಲ್ಲ ಚಟುವಟಿಕೆಗಳನ್ನು ಬ್ಯಾನ್​ ಮಾಡುವಂತೆ ಕೋರಿ ಸುಪ್ರಿಂಕೋರ್ಟ್​ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
