ಕೊಚ್ಚಿ:ಚಲಿಸುವ ಆಟೋದಿಂದ ಜಿಗಿದು ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗರ್ಭಿಣಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕೇರಳದ ಕಳ್ಳಂಬಲಂನಲ್ಲಿ ನಡೆದಿದೆ.
ಸುಬಿನಾ (22) ಮೃತಪಟ್ಟ ಮಹಿಳೆ. ಈ ಘಟನೆ ಒಟ್ಟೂರು ಥೊಪ್ಪುವಿಲಾ ಜಂಕ್ಷನ್ ಬಳಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ನಿಯಮಿತ ತಪಾಸಣೆಗೆಂದು ಆಸ್ಪತ್ರೆ ಹೋಗಿ ಗಂಡನ ಜತೆ ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಆಟೋ ಒಳಗೆ ಸುಬಿನಾ ಮತ್ತು ಆಕೆಯ ಗಂಡನ ನಡುವೆ ಯಾವುದೇ ವಿಚಾರಕ್ಕೆ ವಾಗ್ವಾದ ಶುರುವಾಗಿದೆ. ಮಾತಿಗೆ ಮಾತಿಗೆ ಬೆಳೆದು ತಾಳ್ಮೆ ಕಳೆದುಕೊಂಡು ಸುಬಿನಾ, ಕೋಪದಿಂದ ಆಟೋದಿಂದ ಹೊರಗೆ ಜಿಗಿದ್ದಾಳೆ. ಈ ವೇಳೆ ರಸ್ತೆ ಪಕ್ಕದ ವಿದ್ಯುತ್​ ಕಂಬಕ್ಕೆ ತಲೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಳು.
ತಕ್ಷಣ ಸುಬಿನಾಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.(ಏಜೆನ್ಸೀಸ್​)
ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್ ಸಂತೋಷ್; ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ!

ನಗರದಲ್ಲಿ ಮತ್ತೆ ಪುಂಡರ ಅಟ್ಟಹಾಸ: ಮಹಿಳೆ ಮೇಲೆ ಹಲ್ಲೆ ಮಾಡಿ ಬೇಕರಿ ತಿನಿಸು ಬಿಸಾಡಿದ ಪುಡಿರೌಡಿಗಳು

37.80 ಕೋಟಿ ರೂ. ಬೆಲೆ ಬಾಳುವ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಆಲಿಯಾ ಭಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 16 =
Remember me
