ನವದೆಹಲಿ:ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿಯನ್ನು ನೇಮಕ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಪಕ್ಷದ ನಿಲುವನ್ನು ಸಮರ್ಥಿಸಿಕೊಳ್ಳುವಲ್ಲಿ ಮತ್ತು ಪ್ರಚಾರ ಮಾಡುವಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅವರ ನೇಮಕಾತಿಯ ಬಗ್ಗೆ ಬುಧವಾರ ಪ್ರಕಟಣೆ ಹೊರಡಿಸಲಾಗಿದೆ.
भाजपा राष्ट्रीय अध्यक्ष श्री@JPNaddaने श्री प्रेम शुक्ल तथा श्रीमती शाजिया इल्मी को भारतीय जनता पार्टी का राष्ट्रीय प्रवक्ता नियुक्त किया है।pic.twitter.com/WlLGgIAp7h
— BJP (@BJP4India)July 21, 2021

ಬಿಜೆಪಿ ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿ ಈಗ ನೇಮಕವಾಗಿರುವ ವಕ್ತಾರರನ್ನೂ ಸೇರಿ ಒಟ್ಟು 25 ವಕ್ತಾರರನ್ನು ಹೊಂದಿದೆ. (ಏಜೆನ್ಸೀಸ್)
ಬಜಾಜ್ ಚೇತಕ್​ಗೆ ಕಾಂಪಿಟೇಶನ್ ಕೊಡತ್ತಾ ಓಲಾ ಸ್ಕೂಟರ್? ಹೇಗಿರಲಿದೆ ಗೊತ್ತಾ ಓಲಾ ಸ್ಕೂಟಿ?

ಪಿಯುಸಿ ಆಯ್ತು ಮುಂದೇನು?: ವಿವಿಧ ಕೋರ್ಸ್​ಗಳು, ಉದ್ಯೋಗಾವಕಾಶಗಳ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 1 =
Remember me
