ರಾಜಸ್ಥಾನ:ಖ್ಯಾತ ದೇಹದಾರ್ಡ್ಯಪಟು ಹಾಗೂ ಮಾಜಿ ಮಿಸ್ಟರ್ ಇಂಡಿಯಾ ಪ್ರೇಮರಾಜ್ ಅರೋರಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 42 ವರ್ಷದ ಪ್ರೇಮ್​ರಾಜ್​ ಸಾವಿನಿಂದ ಅವರ ಇಡೀ ಕುಟುಂಬವೇ ಆಘಾತಕ್ಕೊಳಗಾಗಿದೆ.
ಇದನ್ನೂ ಓದಿ:ಪೆಟ್ರೋಲ್ ಹಾಕಿಸುವ ನೆಪದಲ್ಲಿ ನಳಿಕೆಗೆ ಬೆಂಕಿ ಹಚ್ಚಿದ ಮೂವರು
ಮನೆಯಲ್ಲಿ ಬಾತ್​ರೂಮಿಗೆ ಹೋಗಿದ್ದ ಅರೋರಾ ಬಹಳ ಹೊತ್ತಾದರೂ ವಾಪಸ್ಸು ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಮನೆಯವರು ಬಾಗಿಲು ಒಡೆದು ನೋಡಿದಾಗ ಅರೋರಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಆತ​ನನ್ನು ಕರೆದೊಯ್ಯಲಾಗಿದ್ದು, ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
2012-13ರಲ್ಲಿ ರಾಜಸ್ಥಾನದ ಬೆಸ್ಟ್ ಪವರ್ ಲಿಫ್ಟಿಂಗ್ ಮತ್ತು 2014 ರಲ್ಲಿ ಮಿಸ್ಟರ್ ಇಂಡಿಯಾ, ನಾಗ್ಪುರ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಹಾಗೂ ಅನೇಕ ಪ್ರಶಸ್ತಿಗಳನ್ನು ಅರೋರಾ ಗೆದ್ದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
