ನವದೆಹಲಿ:ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು ಎಂಬ ಸೂಚನೆಯನ್ನೂ ನೀಡಿದೆ.
ಇದನ್ನೂ ಓದಿ:ಪ್ರಯಾಣದಲ್ಲಿದ್ದ ತಮಿಳುನಾಡು ಸಚಿವರಿಗೆ ಹಠಾತ್ ಎದೆನೋವು; ನಾರಾಯಣ ಹೆಲ್ತ್​ ಸಿಟಿಗೆ ಕರೆ ತರುತ್ತಿರುವ ಬೆಂಬಲಿಗರು
ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆ.2ರಂದು ಹೊರಬಿದ್ದಿರುವ ‘ರೆಗ್ಯುಲೇಷನ್ಸ್ ರಿಲೇಟಿಂಗ್ ಟು ಪ್ರೊಫೆಷನಲ್ ಕಂಡಕ್ಟ್ ಆಫ್ ರಿಜಿಸ್ಟರ್ಡ್ ಮೆಡಿಕಲ್ ಪ್ರ್ಯಾಕ್ಟಿಷಿನರ್ಸ್​’ ಪ್ರಕಾರ ವೈದ್ಯರು ಔಷಧದ ಹೆಸರುಗಳನ್ನು ಸ್ಪಷ್ಟವಾಗಿ ಮತ್ತು ಕ್ಯಾಪಿಟಲ್ ಲೆಟರ್​ನಲ್ಲೇ ಬರೆಯಬೇಕು.
ಇದನ್ನೂ ಓದಿ:ರೋಗಿಗಳು ಇರುವಾಗಲೇ ಕಳಚಿಬಿತ್ತು ಛಾವಣಿಯ ಮೇಲುಹಾಸು; ಬನಾರಸ್ ಹಿಂದೂ ಯುನಿವರ್ಸಿಟಿ ಟ್ರಾಮಾ ಸೆಂಟರ್​ನಲ್ಲಿ ಘಟನೆ
ತಪ್ಪು ತಿಳುವಳಿಕೆ ತಪ್ಪಿಸುವ ನಿಟ್ಟಿನಲ್ಲಿ ಇದು ಅಗತ್ಯವಾಗಿದ್ದು, ಸಾಧ್ಯವಾದರೆ ಪ್ರಿಸ್ಕ್ರಿಪ್ಷನ್​ ಟೈಪ್ ಮಾಡಿ ಪ್ರಿಂಟ್ ರೂಪದಲ್ಲಿ ಕೊಡಬೇಕು ಎಂದು ಕೂಡ ಆಯೋಗ ಹೇಳಿದೆ. ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಲು ಬಳಸಬಹುದಾದ ಟೆಂಪ್ಲೇಟ್​ಗಳನ್ನು ಕೂಡ ಒದಗಿಸಲಾಗಿದೆ ಎಂದು ಅದು ತಿಳಿಸಿದೆ.
ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
