ನವದೆಹಲಿ:ಕಳೆದ ವರ್ಷ ಡಿಸೆಂಬರ್‌ನಲ್ಲಿ ಹಂಚಿಕೆಯಾಗಿದ್ದ ಕೊಲಿಜಿಯಂ ಪ್ರಸ್ತಾವನೆಯನ್ನು ಕೇಂದ್ರ ತೆರವುಗೊಳಿಸಿದ ನಂತರ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಮೂರ್ತಿಗಳನ್ನು ನೇಮಕ ಮಾಡಿದ್ದಾರೆ.
ಕೊಲಿಜಿಯಂ ಶಿಫಾರಸ್ಸು ಮಾಡಿರುವ ಐವರು ಹೊಸ ನ್ಯಾಯಾಧೀಶರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ(ಫೆ.4) ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.
As per the provisions under the Constitution of India, Hon’ble President of India has appointed the following Chief Justices and Judges of the High Courts as Judges of the Supreme Court.I extend best wishes to all of them.pic.twitter.com/DvtBTyGV42— Kiren Rijiju (@KirenRijiju)February 4, 2023
As per the provisions under the Constitution of India, Hon’ble President of India has appointed the following Chief Justices and Judges of the High Courts as Judges of the Supreme Court.I extend best wishes to all of them.pic.twitter.com/DvtBTyGV42
ಭಾರತದ ಸಂವಿಧಾನದ ಅಡಿಯಲ್ಲಿರುವ ನಿಬಂಧನೆಗಳ ಪ್ರಕಾರ, ರಾಷ್ಟ್ರಪತಿಗಳು ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರೆಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
