ನವದೆಹಲಿ:ಚಂದ್ರಯಾನ-3 ಹಾಗೂ ಸೌರಯಾನಗಳ ಕ್ರೆಡಿಟ್​ ವಿಚಾರವಾಗಿ ಆಡಳಿತ ಹಾಗೂ ವಿರೋಧಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆಯುತ್ತಿರುವುದು ಮುಂದುವರಿದಿದೆ. ಈ ಮಧ್ಯೆ ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳ ಸಲ್ಲಿಕೆ ಆಗಿದೆ.
ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆದರದಿಂದ ಸ್ವಾಗತಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಹೂಗುಚ್ಛ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು.
ಇದನ್ನೂ ಓದಿ:ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನತ್ತ ಕೂಡ ಯಾನ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಆದಿತ್ಯ ಎಲ್​-1 ಉಡಾವಣೆ ಮಾಡಲಾಗಿದೆ. ಆದರೆ ಚಂದ್ರಯಾನದಂತೆ ಈ ವಿಚಾರದಲ್ಲೂ ಕಾಂಗ್ರೆಸ್​ ಬಿಜೆಪಿ ನಡುವೆ ಕ್ರೆಡಿಟ್ ವಾರ್ ನಡೆಯಲಾರಂಭಿಸಿದೆ.
ಚಂದ್ರಯಾನ-3ರ ಯಶಸ್ಸಿನ ಹಿಂದಿತ್ತು ಮಸಾಲೆ ದೋಸೆ ಮತ್ತು ಕಾಫಿಯ ಮಹತ್ವದ ಪಾತ್ರ!

ಕೋವಿಡ್​ನಿಂದ ಗುಣವಾಗಿ ಡಿಸ್​​ಚಾರ್ಜ್​ ಆದಮೇಲೆ ಸತ್ತವರೆಷ್ಟು ಗೊತ್ತೇ?; ಐಸಿಎಂಆರ್​ ಅಧ್ಯಯನದಲ್ಲಿ ಬಹಿರಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
