ನವದೆಹಲಿ:ಇಂದು ಕಾರ್ಗಿಲ್ ವಿಜಯ ದಿವಸ್. ಕಾರ್ಗಿಲ್​ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ದೇಶಾದ್ಯಂತ ಗೌರವ ಸಲ್ಲಿಸಲಾಗಿದೆ. ರಾಜಕೀಯ ಪ್ರಮುಖರೂ ಸಹ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.
ಅಂತೆಯೇ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಕಾರ್ಗಿಲ್​ ವಿಜಯ್​ ದಿವಸ್​ ಅಂಗವಾಗಿ, ದೆಹಲಿಯಲ್ಲಿರುವ ಸೇನಾ ಆಸ್ಪತ್ರೆಗೆ 20 ಲಕ್ಷ ರೂ.ದೇಣಿಗೆ ನೀಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಇಂದು ಚೆಕ್​​ನ್ನು ಹಸ್ತಾಂತರ ಮಾಡಿದ್ದಾರೆ.
ರಾಷ್ಟ್ರಪತಿಯವರು ನೀಡಿದ ಹಣವನ್ನು ಸೇನಾ ಆಸ್ಪತ್ರೆಯಲ್ಲಿ ಕೊವಿಡ್​-19 ಚಿಕಿತ್ಸೆಗಾಗಿ ಬಳಸುವ ಉಪಕರಣ ಮತ್ತು ಔಷಧಿಗೆ ಬಳಕೆ ಮಾಡಲಾಗುತ್ತದೆ. ಈ ಹಣದಲ್ಲಿ ಪವರ್ಡ್‌ ಏರ್‌ ಪ್ಯೂರಿಫೈಯಿಂಗ್‌ ರೆಸ್ಪಿರೇಟರ್‌ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. (ಏಜೆನ್ಸೀಸ್​)
ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುಬ್ಬಯ್ಯ ಷಣ್ಮುಗಂ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದ ಮಹಿಳೆ; ಅಂಥದ್ದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
