ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಈಜಿಪ್ಟ್ ಅಧ್ಯಕ್ಷ ಅಬ್ದೆಲ್​​​​ ಫತ್ತಾಹ್​ ಅಲ್ ಸಿಸಿ ಇದ್ದರು.
ರಾಷ್ಟ್ರ ರಾಜಧಾನಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಭಾರತೀಯ ಸೇನಾ ಪಡೆಯು ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿತು.
Delhi | President Droupadi Murmu leads the nation in celebrating Republic DayEgypt’s President Abdel Fattah al-Sisi attends the ceremonial event as the chief guestSimultaneously, National Anthem and 21-gun salute presentedpic.twitter.com/hi3joxFs57— ANI (@ANI)January 26, 2023
Delhi | President Droupadi Murmu leads the nation in celebrating Republic DayEgypt’s President Abdel Fattah al-Sisi attends the ceremonial event as the chief guestSimultaneously, National Anthem and 21-gun salute presentedpic.twitter.com/hi3joxFs57
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + fifteen =
Remember me
