ನವದೆಹಲಿ:ರಾಷ್ಟ್ಪತಿ ದ್ರೌಪದಿ ಮುರ್ಮು(66) ಇತ್ತೀಚೆಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬುಧವಾರ(ಜು.11) ಸಂಜೆ ರಾಷ್ಟ್ರಪತಿ ಭವನದಲ್ಲಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (34) ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು.
ಇದನ್ನೂ ಓದಿ:ದೇಶದ ವಿವಿಧೆಡೆ ಮತ್ತೆ ಅಬ್ಬರಿಸಲಿದೆ ಮಳೆ..ಈ ರಾಜ್ಯಗಳಿಗೆ ರೆಡ್​ ಅಲರ್ಟ್​!
ಇದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಸ್ವತಃ ದ್ರೌಪದಿ ಮುರ್ಮು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿರುವುದು ಗಮನಾರ್ಹವಾಗಿದೆ.
ವಿಶ್ವ ಕ್ರೀಡಾ ವೇದಿಕೆಗಳಲ್ಲಿ ನಮ್ಮ ಮಹಿಳಾ ಆಟಗಾರ್ತಿಯರು ಉತ್ತಮ ಪ್ರಭಾವ ಬೀರುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರು ನೆನಪಿಸಿಕೊಂಡಿದ್ದಾರೆ. ಇವರಿಬ್ಬರೂ ಆಡಿದ ಸೌಹಾರ್ದ ಪಂದ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#WATCH| President Droupadi Murmu played badminton with ace shuttler Saina Nehwal at the Badminton Court in Rashtrapati Bhavan, Delhi today.
(Video: Rashtrapati Bhavan)pic.twitter.com/sLmFqQSMtk
— ANI (@ANI)July 10, 2024

ವೈರಲ್​ ವಿಡಿಯೋದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಅದ್ಭುತ ಆಟವಾಡಿರುವುದನ್ನು ಕಾಣಬಹುದಾಗಿದೆ. ಏಕೆಂದರೆ ಸೈನಾ ನೆಹ್ವಾಲ್ ವಿರುದ್ಧ ಪಂದ್ಯ ಆಡುವುದು ಸುಲಭವಲ್ಲ. ಆದರೆ ಪಂದ್ಯದ ವೇಳೆ ದ್ರೌಪದಿ ಮುರ್ಮು ಅವರು ಬ್ಯಾಡ್ಮಿಂಟನ್ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈ ವಿಡಿಯೋ ನೋಡಿದ ನೆಟ್ಟಿಗರು ರಾಷ್ಟ್ರಪತಿಗಳು ತುಂಬಾ ಚೆನ್ನಾಗಿ ಆಡಿದ್ದಾರೆ ಎಂದು ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ. 66ರ ಹರೆಯದಲ್ಲೂ ಅಮೋಘ ಆಟವಾಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ.. ಆ ದೇಶ ಬಿಟ್ಟು ಬೇರೆಡೆ ನಡೆದರೆ ಮಾತ್ರ ಟೀಮ್​ ಇಂಡಿಯಾ ಭಾಗಿ?!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + 15 =
Remember me
