ನವದೆಹಲಿ:ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಿಎಂ ನಂದಮೂರಿ ತಾರಕ ರಾಮರಾವ್ ಅವರ ಹೆಸರಿನಲ್ಲಿ ಇಂದು (ಆಗಸ್ಟ್​ 28) 100 ರೂ. ಮುಖಬೆಲೆಯ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತವಾಗಿ ಅನಾವರಣಗೊಳಿಸಿದರು.
ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆ ಪೂರ್ವಭಾವಿ ತಯಾರಿ ಸಭೆ ನಡೆಸಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ !
ಕಾರ್ಯಕ್ರಮದಲ್ಲಿ ಎನ್‌ಟಿಆರ್‌ ಅವರ ಕುಟುಂಬದ ಸದಸ್ಯರಾದ ನಂದಮೂರಿ ಬಾಲಕೃಷ್ಣ, ಪುರಂದರೇಶ್ವರಿ, ರಾಮಕೃಷ್ಣ, ಮತ್ತಿತರರು ಪಾಲ್ಗೊಂಡಿದ್ದರು. ಟಿಡಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು, ಬಿಜೆಪಿ ಸಂಸದರು ಸೇರಿದಂತೆ ಹಲವರು ಎನ್​ಟಿಆರ್​ ಅವರ 100 ರೂ. ನಾಣ್ಯ ಅನಾವರಣದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Honorable President of India🇮🇳 Shri Draupadi Murmu launches 100 Rupees Coin of Legend Shri Nandamuri Taraka Ramarao.#NTRpic.twitter.com/uPAQ4exZGg
— Manobala Vijayabalan (@ManobalaV)August 28, 2023

100 ರೂ. ನಾಣ್ಯವನ್ನು ಶೇ.50 ಬೆಳ್ಳಿ, ಶೇ.40 ತಾಮ್ರ, ಶೇ.5 ನಿಕಲ್ ಮತ್ತು ಶೇ.5 ಸತುವುಗಳಿಂದ ರೂಪಿಸಲಾಗಿದೆ. ಈ ಸಂಗತಿ ಎನ್‌ಟಿಆರ್‌ ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರೀ ಸಂತಸ ನೀಡಿದ್ದು, ಇದೊಂದು ಹೆಮ್ಮೆಯ ಕ್ಷಣವಾಗಿದೆ. ಕೇಂದ್ರ ಸರ್ಕಾರ ಅನಾವರಣಗೊಳಿಸಿದ 100 ರೂ. ಮುಖಬೆಲೆ ನಾಣ್ಯದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
