ನವದೆಹಲಿ:ಇದೇ ಏಪ್ರಿಲ್ 1ರಂದು ದೇಶದಾದ್ಯಂತ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​ಪಿಆರ್)- 2020 ಪ್ರಕ್ರಿಯೆ ಆರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ ಪಟ್ಟಿಗೆ ಸೇರ್ಪಡೆಯಾಗಲಿರುವ ಮೊದಲ ಪ್ರಜೆಯಾಗಲಿದ್ದಾರೆ.
ಎನ್​ಪಿಆರ್ ಬಗ್ಗೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಬಲವಾದ ಸಂದೇಶವನ್ನು ಜನರಿಗೆ ಸಾರಲು ಇದು ಸಹಾಯಕವಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ, ಎನ್​ಪಿಆರ್​ನ ಪ್ರಶ್ನಾವಳಿ ಬಗ್ಗೆ ಸರ್ಕಾರ ‘ಅಧಿಸೂಚನೆ ಹೊರಡಿಸುವ ಅಗತ್ಯವಿಲ್ಲ’ ಎಂದು ಕೇಂದ್ರ ಕಾನೂನು ಸಚಿವಾಲಯ ಸ್ಪಷ್ಟಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twelve =
Remember me
