ನವದೆಹಲಿ :ಭಾರತದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಮತ್ತು ಅವರ ಪತ್ನಿ ತಮ್ಮ ಸ್ವಗ್ರಾಮಕ್ಕೆ ತೆರಳಲು ರೈಲು ಪ್ರಯಾಣ ಮಾಡುತ್ತಿದ್ದಾರೆ. ಉತ್ತರಪ್ರದೇಶದ ಕಾನ್ಪುರದಲ್ಲಿರುವ ಸ್ವಸ್ಥಳಕ್ಕೆ ಹೋಗಲು ಇಂದು ದೆಹಲಿಯ ಸಫ್​ದಾರ್​ಜಂಗ್ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ರೈಲ್ವೆಯ ವಿಶೇಷ ರೈಲೊಂದನ್ನು ಹತ್ತಿದ್ದಾರೆ.
ಈ ಸಂದರ್ಭದಲ್ಲಿ ರೈಲ್ವೆ ಮಂತ್ರಿ ಪಿಯೂಶ್ ಗೋಯಲ್ ಮತ್ತು ರೈಲ್ವೆ ಬೋರ್ಡ್ ಚೇರ್​ಮನ್​ ಸುನೀತ್​ ಶರ್ಮ ಅವರು ಉಪಸ್ಥಿತರಿದ್ದು, ಬೀಳ್ಕೊಟ್ಟರು.
ಕೋವಿಂದ್​ ಅವರು ಕಳೆದ 15 ವರ್ಷಗಳಲ್ಲಿ ರೈಲು ಪ್ರಯಾಣ ಮಾಡಿರುವ ಮೊದಲ ರಾಷ್ಟ್ರಪತಿಯಾಗಿದ್ದಾರೆ. 2006 ರಲ್ಲಿ ಆಗಿನ ರಾಷ್ಟ್ರಪತಿಗಳಾಗಿದ್ದ ಡಾ. ಎಪಿಜೆ ಅಬ್ದುಲ್ ಕಲಂ ಅವರು ದೆಹಲಿಯಿಂದ ಡೆಹ್ರಾಡೂನ್​ಗೆ ರೈಲಿನಲ್ಲಿ ಪ್ರಯಾಣಿಸಿದ್ದರು.(ಏಜೆನ್ಸೀಸ್)
ಮಹಾರಾಷ್ಟ್ರ : ಡೆಲ್ಟಾ ಪ್ಲಸ್​ ರೂಪಾಂತರಿ ಸೋಂಕಿತ ಸಾವು

ಮಾಸ್ಕ್​ ವಿವಾದ : ಗ್ರಾಹಕನ ಮೇಲೆ ಗುಂಡು ಹಾರಿಸಿದ ಸೆಕ್ಯುರಿಟಿ ಗಾರ್ಡ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
