ನವದೆಹಲಿ:ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ನಡೆದ ಚುನಾವಣೆಯ ಕುತೂಹಲಕ್ಕೆ ಇಂದು (ಜುಲೈ 21) ತೆರೆ ಬೀಳಲಿದೆ. ಬೆಳಗ್ಗೆ 11 ಗಂಟೆಗೆ ಮತಎಣಿಕೆ ಆರಂಭವಾಗಿದೆ.
ಎಲ್ಲ ರಾಜ್ಯಗಳ ಮತಪೆಟ್ಟಿಗೆಗಳು ಸಂಸತ್ತಿನಲ್ಲಿದ್ದು, ರೂಮ್​ ನಂಬರ್ 63ರಲ್ಲಿ ಮತಎಣಿಕೆ ನಡೆಯುತ್ತಿದೆ. ಇಂದು ಮಧ್ಯಾಹ್ನ ಅಥವಾ ಸಂಜೆ ಹೊತ್ತಿಗೆ ಫಲಿತಾಂಶ ಹೊರ ಬೀಳಲಿದ್ದು, ಭಾರತದ 15ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.
ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 99 ಮತದಾನ ಆಗಿತ್ತು. ಸಂಸದರು ಮತ್ತು ವಿಧಾಸಸಭಾ ಸದಸ್ಯರು ಸೇರಿ 4,800 ಮಂದಿ ಈ ಚುನಾವಣೆಯ ಮತದಾರರಾಗಿದ್ದರು. ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಮುಮು ಗೆಲುವು ಬಹುತೇಕ ಖಚಿತವಾಗಿದೆ. ಮುರ್ಮು ಅವರೇ ಆಯ್ಕೆಯಾದರೆ, ಭಾರತದ ಮೊದಲ ಆದಿವಾಸಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಯನ್ನು ಗಳಿಸಲಿದ್ದಾರೆ.
ಕೋಟಿ ಕೋಟಿ ಹಣ ಸಂಪಾದಿಸಲು ರಿಷಭ್​ ಪಂತ್​ಗೆ ಹೀಗೊಂದು ಸಲಹೆ ಕೊಟ್ಟ ಶೋಯೆಬ್​ ಅಖ್ತರ್!

ಹಿರಿಯ ಚಿಂತಕ, ವಿಮರ್ಶಕ, ಪ್ರಗತಿಪರ ಹೋರಾಟಗಾರರ ಜಿ. ರಾಜಶೇಖರ್ ನಿಧನ

ಕೆರೂರು ಗುಂಪು ಘರ್ಷಣೆ ಕೇಸ್​: ಗಾಯಾಳು ಮುಂದೆ ಬಸವಣ್ಣನವರ ವಚನ ಹೇಳಿದ ADGP ಅಲೋಕ್​ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
