ಬೆಂಗಳೂರು:ಸೋಷಿಯಲ್ ಮೀಡಿಯಾವನ್ನು ಸಮರ್ಥವಾಗಿ ಬಳಸಿಕೊಂಡ ವ್ಯಕ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಮುಖರು. ಇದೀಗ ಅವರು ಟ್ವಿಟರ್​​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ತಮ್ಮ ವೈಯಕ್ತಿಕ ಖಾತೆಯಲ್ಲಿ ಇದೀಗ 90 ಮಿಲಿಯನ್​ ಅಂದರೆ 9 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ಟ್ವಿಟರ್​​ನ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಖಾತೆಗಳ ಟಾಪ್​-10 ಪಟ್ಟಿಯಲ್ಲೂ ಅವರು ಸ್ಥಾನ ಹೊಂದಿದ್ದಾರೆ.
ಇದನ್ನೂ ಓದಿ:ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ಟ್ವಿಟರ್​ನ ಟಾಪ್​-10 ಅತ್ಯಧಿಕ ಫಾಲೋವರ್ಸ್ ಪಟ್ಟಿಯಲ್ಲಿ ಮೋದಿ ಎಂಟನೇ ಸ್ಥಾನದಲ್ಲಿದ್ದು, ಟಾಪ್​-10 ಪಟ್ಟಿಯಲ್ಲಿರುವ ಏಕೈಕ ಭಾರತೀಯ ಎಂದೆನಿಸಿಕೊಂಡಿದ್ದಾರೆ. ಮಾತ್ರವಲ್ಲ, ಟ್ವಿಟರ್​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಕೂಡ ಅವರೇ ಆಗಿದ್ದಾರೆ.ಟ್ವಿಟರ್​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವವರ ಪೈಕಿ ಟ್ವಿಟರ್​ ಮುಖ್ಯಸ್ಥ ಎಲಾನ್ ಮಸ್ಕ್(14.7 ಕೋಟಿ ಫಾಲೋವರ್ಸ್) ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಬರಾಕ್ ಒಬಾಮ (13.2 ಕೋಟಿ ಫಾಲೋವರ್ಸ್) ಇದ್ದಾರೆ.
Most followed accounts on Twitter:1. 🇺🇸Elon Musk: 147m2. 🇺🇸Barack Obama: 132.1m3. 🇨🇦Justin Bieber: 112m4. 🇵🇹Cristiano Ronaldo: 108.9m5. 🇧🇧Rihanna: 108.2m6. 🇺🇸Katy Perry: 107.3m7. 🇺🇸Taylor Swift: 93.4m8. 🇮🇳Narendra Modi: 90m9. 🇺🇸Donald Trump: 86.6m10. 🇺🇸Lady Gaga: 84.1m…— World of Statistics (@stats_feed)July 9, 2023
Most followed accounts on Twitter:1. 🇺🇸Elon Musk: 147m2. 🇺🇸Barack Obama: 132.1m3. 🇨🇦Justin Bieber: 112m4. 🇵🇹Cristiano Ronaldo: 108.9m5. 🇧🇧Rihanna: 108.2m6. 🇺🇸Katy Perry: 107.3m7. 🇺🇸Taylor Swift: 93.4m8. 🇮🇳Narendra Modi: 90m9. 🇺🇸Donald Trump: 86.6m10. 🇺🇸Lady Gaga: 84.1m…
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + sixteen =
Remember me
