ಅಹಮದಾಬಾದ್:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆಗಮನಕ್ಕೆ ಇನ್ನೇನು ಕೆಲವೇ ಹೊತ್ತು ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್​ಗೆ ಬಂದಿಳಿದಿದ್ದಾರೆ.
ಸುಮಾರು 11.40ರ ವೇಳೆಗೆ ಡೊನಾಲ್ಡ್​ ಟ್ರಂಪ್​ ಅವರು ತಮ್ಮ ಕುಟುಂಬ ಹಾಗೂ ಉನ್ನತ ಮಟ್ಟದ ಅಧಿಕಾರಿಗಳನ್ನೊಳಗೊಂಡ ಆಯೋಗದೊಂದಿಗೆ ಅಹಮದಾಬಾದ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಭಾರತೀಯ ವಾಯು ಸೇನಾ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿರಿಯ ಪೊಲೀಸ್ ಅಧಿಕಾರಿಗಳು, ರಕ್ಷಣಾ ಪಡೆ ಅಧಿಕಾರಿಗಳು ಸ್ವಾಗತ ಕೋರಿದರು. (ಏಜೆನ್ಸೀಸ್​)
#WATCH: Gujarat: Prime Minister Narendra Modi arrives in Ahmedabad. US President Donald Trump and First Lady Melania Trump, along with with a high-level delegation, is arriving here today.pic.twitter.com/eVkxLON4Mz
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + six =
Remember me
