ಬೆಂಗಳೂರು:ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ‘ಭಾರತ ಇಂಧನ ಸಪ್ತಾಹ-2023’ಕ್ಕೆ ಫೆಬ್ರುವರಿ 06ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ವೇಳೆ ನರೇಂದ್ರ ಮೋದಿಯವರಿಗೆ ಇಂಡಿಯನ್ ಆಯಿಲ್​ನ ಅಧ್ಯಕ್ಷ ತ್ಯಾಜ್ಯ ಪೆಟ್​ ಬಾಟಲಿಗಳಿಂದ ತಯಾರಿಸಿದ ಪೇಟ ಮತ್ತು ಹಾಫ್ ಕೋಟ್ ಉಡುಗೊರೆಯಾಗಿ ನೀಡಿದರು.
ಇದೀಗ ಪ್ರಧಾನಿ ನರೇಂದ್ರ ಮೋದಿ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತುಗಳಿಂದ ತಯಾರಿಸಿದ ಹಾಫ್ ಕೋಟ್ ಧರಿಸಿ ಸಂಸತ್ತಿನ ಕಲಾಪದಲ್ಲಿ ಪಾಲ್ಗೊಂಡಿದ್ದಾರೆ.
ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಶ್ರೀ@narendramodiಯವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಲೋಕಾರ್ಪಣೆಗೈದ ಇಂಡಿಯನ್ ಆಯಿಲ್ ಕಂಪನಿ#IndiaEnergyWeek#IndiaDrivesE20pic.twitter.com/zwxoJDWnGa— Pralhad Joshi (@JoshiPralhad)February 6, 2023
ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಶ್ರೀ@narendramodiಯವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಲೋಕಾರ್ಪಣೆಗೈದ ಇಂಡಿಯನ್ ಆಯಿಲ್ ಕಂಪನಿ#IndiaEnergyWeek#IndiaDrivesE20pic.twitter.com/zwxoJDWnGa
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಹಾಫ್ ಕೋಟ್ ಉಡುಗೊರೆಯಾಗಿ ನೀಡಿರುವುದನ್ನು ಪ್ರಧಾನಿ ಧರಿಸಿ ಲೋಕಸಭೆಗೆ ಆಗಮಿಸುವ ಮೂಲಕ ಪರಿಸರಸ್ನೇಹಿ ಕ್ರಮಕ್ಕೆ ಉದಾಹರಣೆಯಾಗಿದ್ದಾರೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × five =
Remember me
