ನವದೆಹಲಿ:ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ನಿವಾಸವನ್ನು ತಾತ್ಕಾಲಿಕವಾಗಿ ಗುರುಗ್ರಾಮಕ್ಕೆ ಬದಲಾಯಿಸಿದ್ದಾರೆ. ಪತಿ ರಾಬರ್ಟ್ ವಾದ್ರಾ ಒಡೆತನದ ಪೆಂಟ್​ಹೌಸ್​ಗೆ ಅವರು ಶುಕ್ರವಾರ ಸ್ಥಳಾಂತರಗೊಂಡರು.
ಗುರುಗ್ರಾಮದ ಸೆಕ್ಟರ್ 43ರಲ್ಲಿ ಈ ಬಂಗಲೆಯಿದೆ. ದೆಹಲಿಯಲ್ಲಿರುವ ಸರ್ಕಾರಿ ಬಂಗಲೆ ತೊರೆದ ನಂತರ ಅವರು ಗುರುಗ್ರಾಮದ ಭವ್ಯ ಮನೆಯಲ್ಲೇ ವಾಸಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯನ್ನು ಪ್ರಿಯಾಂಕಾ ಖಾಲಿ ಮಾಡಿದ್ದಾರೆ. ಅದೇ ಪ್ರದೇಶದಲಿ ್ಲ ಇನ್ನೊಂದು ಮನೆ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಆ ನಿವಾಸದ ರಿಪೇರಿ ನಡೆಯುತ್ತಿರುವುದರಿಂದ ಗುರುಗ್ರಾಮದಲ್ಲಿರುವ ಮನೆಯಲ್ಲಿ ಕುಟುಂಬದೊಂದಿಗೆ ಕೆಲ ಕಾಲ ವಾಸಿಸಲು ನಿರ್ಧರಿಸಿದ್ದಾರೆ.
ಮನೆ ದುರಸ್ತಿಗೆ ಸುಮಾರು ಮೂರು ತಿಂಗಳು ಬೇಕಾಗಬಹುದೆಂದು ಮೂಲಗಳು ಹೇಳಿವೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ಇತ್ತೀಚೆಗೆ ಸರ್ಕಾರ ಸೂಚನೆ ನೀಡಿತ್ತು.
ಪಾರ್ಕಿಂಗ್​ ಜಾಗಕ್ಕಾಗಿ ಜಗಳ; ಮನೆ ಎದುರು ಮೂತ್ರ ವಿಸರ್ಜನೆ; ಬಳಸಿದ ಮಾಸ್ಕ್ ಎಸೆದರಾ ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
