ಪುರ್ನಿಯಾ:ಜೈಲಿನಲ್ಲಿದ್ದ ಖೈದಿ ಆ್ಯಸಿಡ್​​ ಸೇವಿಸ ಮೃತಪಟ್ಟಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ.ಇದನ್ನೂ ಓದಿ:23 ವರ್ಷ ಜೈಲಿನಲ್ಲಿದ್ದ ಖೈದಿ: ಬಿಡುಗಡೆ ಬಳಿಕ 101 ಕೆ.ಜಿ. ತೂಕದ ಗಂಟೆಯನ್ನು ದೇವಸ್ಥಾನಕ್ಕೆ ಅರ್ಪಿಸಿ ಹೇಳಿದ್ದಿಷ್ಟು..
22ರ ಹರೆಯದ ನಿಕೇತನ್ ಕುಮಾರ್ ಎಂಬಾತನೇ ಮೃತ ಖೈದಿಯಾಗಿದ್ದು, ಅರಾರಿಯಾ ಜಿಲ್ಲೆಯ ನಿವಾಸಿಯಾಗಿದ್ದ. ಈತನನ್ನು ನಿವೃತ್ತ ಯೋಧನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನ್ನು ಜೈಲಿಗೆ ಹಾಕಲಾಗಿತ್ತು.
ಈ ವೇಳೆ ಮೃತನು ಸಫಿಕುಲ್ ಎಂಬಾತನೊಂದಿಗೆ ವಾಸವಾಗಿದ್ದನು. ಸಫಿಕುಲ್​ ಜೈಲಿನಲ್ಲಿದ್ದರೂ ಸಹಖೈದಿಗೆ ಚಿತ್ರಹಿಂಸೆ ನೀಡುತ್ತಿದ್ದು. ಇದರಿಂದ ಮನನೊಂದ ನಿಕೇತನ್​ ಆಸಿಡ್ ಸೇವಿಸಿ ಅಸ್ವಸ್ಥನಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಜೈಲಿನ ಸಿಬ್ಬಂದಿ ಕೂಡಲೇ ನಿಕೇತನ್​ನನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಪೂರ್ಣಿಯಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ.ಘಟನೆಗೆ ಸಂಬಂಧಿಸಿದಂತೆ ತನಿಖೆಯ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eight =
Remember me
