ಮುಂಬೈ:ಖಾಸಗಿ ವಿಮಾನವೊಂದು ರನ್​ವೇನಲ್ಲಿ ಸ್ಕಿಡ್​ ಆದ ಪರಿಣಾಮ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಛತ್ರಪತಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ವಿಶಾಖಪಟ್ಟಣಂನಿಂದ ಮುಂಬೈನತ್ತ ಬರುತ್ತಿದ್ದ VSR ವೆಂಚರ್ಸ್ ಲಿಯರ್‌ಜೆಟ್ 45 ವಿಮಾನ VT-DBL ವಿಮಾನವು ಛತ್ರಪತಿ ವಿಮಾನ ನಿಲ್ದಾಣ ರನ್​ವೇ 27ನಲ್ಲಿ ಲ್ಯಾಂಡಿಂಗ್​ ಆಗುವ ವೇಳೆ ಸ್ಕಿಡ್​​ ಆದ ಪರಿಣಾಮ ಅವಘಡ ಸಂಭವಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಡಿಜಿಸಿಎ ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಸೇರಿದಂತೆ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಶಾಖಪಟ್ಟಣಂನಿಂದ ಮುಂಬೈನತ್ತ ಬರುತ್ತಿದ್ದ VSR ವೆಂಚರ್ಸ್ ಲಿಯರ್‌ಜೆಟ್ 45 ವಿಮಾನ VT-DBL ವಿಮಾನವು ಲ್ಯಾಂಡಿಂಗ್​ ಆಗುವ ವೇಳೆ ಮಳೆ ಸುರಿಯುತ್ತಿದ್ದ ಕಾರಣ ಸ್ಕಿಡ್​​ ಆಗಿ ಅವಘಡ ಸಂಭವಿಸಿದೆ ಎಂದು ಡಿಜಿಸಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
#WATCH| VSR Ventures Learjet 45 aircraft VT-DBL operating flight from Visakhapatnam to Mumbai was involved in runway excursion (veer off) while landing on runway 27 at Mumbai airport. There were 6 passengers and 2 crew members on board. Visibility was 700m with heavy rain. No…pic.twitter.com/KxwNZrcmO5
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
