ಕೇರಳ:ನಗರದ ಸ್ಟಾರ್‌ಬಕ್ಸ್ ಹೋಟೆಲ್ ಹೊರಗೆ ಪ್ಯಾಲೇಸ್ತೀನ್ ಪರ ಪೋಸ್ಟರ್‌ಗಳನ್ನು ಅಂಟಿಸಿದ ಆರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಯಶ್​​ ಫ್ಯಾನ್ಸ್​​​ಗೆ ಕರೆಂಟ್ ಶಾಕ್: ಕಡು ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ಮೂವರು ಯುವಕರು
ಜನವರಿ 4ರಂದು ಕೋಝಿಕ್ಕೋಡ್‌ನ ಫಾರೂಕ್ ಕಾಲೇಜಿನ ವಿದ್ಯಾರ್ಥಿಗಳು ಸ್ಟಾರ್‌ಬಕ್ಸ್ ಔಟ್‌ಲೆಟ್‌ ಹೊರಗೆ ಫ್ರೀ ಪ್ಯಾಲೇಸ್ತೀನ್ ಎಂದು ಬರೆದ ಕೆಲವು ಪೋಸ್ಟರ್​ಗಳನ್ನು ಅಂಟಿಸಿದ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಅಪಾದಿತ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು, ಕೆಲ ಸಮಯ ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆ ಸಂಭವಿಸಿದ ಕೂಡಲೇ ಹೋಟೆಲ್​ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 427, 448, 153 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಸ್ಟೂಡೆಂಟ್ಸ್​ ವಿಭಾಗವಾದ ಫ್ರೆಟರ್ನಿಟಿ ಮೂವ್‌ಮೆಂಟ್‌ನ ಸದಸ್ಯರು ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
BBKS10: ‘ಟಾಪ್​ ಫೈನಲಿಸ್ಟ್​ಗಳ ಪೈಕಿ ಇವರೇ ಗೆಲ್ಲಬಹುದು’; ಮೈಕಲ್​ ಸೂಚಿಸಿದ ಹೆಸರು ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 14 =
Remember me
