ಹೈದರಾಬಾದ್​:ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಟಿಕೆಟ್​ ಪಡೆದು ಆಕಾಂಕ್ಷಿಯಾಗಿದ್ದ ತೆಲುಗು ಚಿತ್ರರಂಗದ ನಟ, ಸಿನಿಮಾ ನಿರ್ಮಾಪಕ ಬಂಡ್ಲ ಗಣೇಶ್​ ಅವರಿಗೆ ವಂಚನೆ ಪ್ರಕರಣವೊಂದರಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಇದನ್ನೂ ಓದಿ:ಪ್ರೀತಿ ಯಾವತ್ತೂ ಹಿಟ್ ಅಂಡ್ ರನ್ ಆಗದಿರಲಿ: ಸಂತೋಷ್ ಹೆಗ್ಡೆ
ಹಣ ಪಾವತಿಗೆ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಓಂಗೋಲು ಎರಡನೇ ಹೆಚ್ಚುವರಿ ಮುನ್ಸಿಫ್ ಮ್ಯಾಜಿಸ್ಟ್ರೇಟ್ ಪಿ.ಭಾನುಸಾಯಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಹಣ ಪಾವತಿಗೆ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಹಾಗೂ 95 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ನಿರ್ಮಾಪಕ ಬಂಡ್ಲಗಣೇಶ್ ಅವರು ಜೆಟ್ಟಿ ವೆಂಕಟೇಶ್ವರಲು ಎಂಬುವವರಿಗೆ 95 ಲಕ್ಷ ರೂ.ಗಳನ್ನು ಪಾವತಿಸಬೇಕಾಗಿದ್ದು, ನಗದು ಹಣವನ್ನು ಚೆಕ್ ರೂಪದಲ್ಲಿ ನೀಡಿದ್ದಾರೆ. ವೆಂಕಟೇಶ್ವರಲು ಚೆಕ್ ಅನ್ನು ನಗದೀಕರಿಸಲು ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದು, ಖಾತೆಗಳಲ್ಲಿ ಹಣ ಕೊರತೆಯಿಂದ ಹಲವು ಭಾರಿ ಚೆಕ್​ ಬೌನ್ಸ್ ಆಗಿದೆ. ಈ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ತನಿಖೆ ನಡೆಸಿದ ಮ್ಯಾಜಿಸ್ಟ್ರೇಟ್ ಆರೋಪಿಗೆ ಶಿಕ್ಷೆ ವಿಧಿಸಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 95.10 ಲಕ್ಷ ರೂ. ದಂಡದ ರೂ.95 ಲಕ್ಷವನ್ನು ವೆಂಕಟೇಶ್ವರಲು ಎಂಬುವರಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ತೀರ್ಪು ನೀಡಿದೆ.  ಈ ತೀರ್ಪಿನ ಮೇಲೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಒಂದು ತಿಂಗಳ ಕಾಲಾವಕಾಶ ನೀಡಿದೆ.
ಟಾಲಿವುಡ್ ಸ್ಟಾರ್ ಪ್ರಭಾಸ್​ ನಟನೆ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಪಿವಿ ಸಿಂಧು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × two =
Remember me
