ಮುಂಬೈ:ಬಾಲಿವುಡ್ ಖ್ಯಾತ ನಿರ್ಮಾಪಕಿ-ನೃತ್ಯ ನಿರ್ದೇಶಕಿ ಫರಾ ಖಾನ್ ಕುಂದರ್ ಅವರಿಗೆ ಕರೊನಾ ಇರುವುದು ಧೃಡಪಟ್ಟಿದೆ. ಈ ವಿಚಾರವನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
“ಮೈ ಹೂನ್ ನಾ”, “ಓಂ ಶಾಂತಿ ಓಂ” ಮತ್ತು “ಹ್ಯಾಪಿ ನ್ಯೂ ಇಯರ್” ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ಫರಾ ಖಾನ್, ಎರಡು ಬಾರಿ ಲಸಿಕೆ ಪಡೆದುಕೊಂಡಿದ್ದರೂ ಸೋಂಕು ತಗುಲಿರುವುದು ಅಚ್ಚರಿಯಾಗಿದೆ.ಎರಡು ಬಾರಿ ಲಸಿಕೆ ಪಡೆದರೂ ಮತ್ತು ಹೆಚ್ಚಾಗಿ ಡಬಲ್ ವ್ಯಾಕ್ಸ್ಡ್ ಜನರೊಂದಿಗೆ ಕೆಲಸ ಮಾಡುತ್ತಿದ್ದರೂ, ನನಗೆ ಕೋವಿಡ್‌ ಇರುವುದು ಧೃಢಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆಗೆ ಒಳಗಾಗುವಂತೆ ಈಗಾಗಲೇ ತಿಳಿಸಿದ್ದೇನೆ ಎಂದಿದ್ದಾರೆ.
ಫರಾ ಖಾನ್ ಬಾಲಿವುಡ್ ಮಹಿಳಾ ಕೊರಿಯೋಗ್ರಾಫರ್​​ಗಳಲ್ಲಿ ಮುಂಚೂಣಿಯಲ್ಲಿ ಬರುತ್ತಾರೆ. ಪ್ರಸ್ತುತ ಹಿಂದಿ ಜೀ ಕಾಮಿಡಿ ಶೋ ನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ.
ಕಾಶ್ಮೀರದ ವಿಚಾರವಾಗಿ ತಾಲಿಬಾನ್ ನಾಯಕ ಅನಸ್ ಹೇಳಿದ್ದೇನು…?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 2 =
Remember me
