ಮುಂಬೈ:ಬಾಲಿವುಡ್​ನ ಹಿರಿಯ ನಿರ್ಮಾಪಕ ನಿತಿನ್ ಮನ್​ಮೋಹನ್(64) ಅವರು ತೀವ್ರ ಹೃದಯಾಘಾತದಿಂದ ಗುರುವಾರ ನಿಧನರಾದರು.
ಬಾಘಿ, ಲಾಡ್ಲಾ ಸೇರಿಂದಂತೆ ಹಲವು ಸೂಪರ್​ಹಿಟ್​ ಚಿತ್ರಗಳನ್ನು ನಿರ್ಮಿಸಿದ್ದ ನಿತಿನ್ ಅವರು ಬಾಲಿವುಡ್ ನಟ, ದಿ. ಮನ್​ಮೋಹನ್ ಅವರ ಮಗ. ಡಿ.24ರಂದು ನಿತಿನ್​ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿನ್ನೆ(ಬುಧವಾರ) ರಾತ್ರಿ ತೀವ್ರ ಹೃದಯಾಘಾತವಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದ ನಿತಿನ್​ ಅವನ್ನ ನವಿ ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ಸ್ಥಳಾಂತರಿಲಾಗಿತ್ತು. ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಯಿತ್ತಾದರೂ ಫಲಿಸದೆ ಗುರುವಾರ ಕೊನೆಯುಸಿರೆಳೆದರು. ನಿತಿನ್​ರ ನಿಧನದ ಸುದ್ದಿ ಕೇಳಿ ಕುಟುಂಬಸ್ಥರು ಮತ್ತು ಚಿತ್ರರಂಗ ಕಂಬನಿ ಮಿಡಿದಿದೆ(ಏಜೆನ್ಸೀಸ್​)
ಮದ್ವೆ ಆಸೆ ಹುಟ್ಟಿಸಿ ಕೈಕೊಟ್ಟ ವಿಚ್ಛೇದಿತ ಮಹಿಳೆಗಾಗಿ ಮಾಡಬಾರದ್ದು ಮಾಡಿಬಿಟ್ಟ ಮಂಡ್ಯದ ಯುವಕ! ಮಿಕ್ಸಿ ಸ್ಫೋಟ ಪ್ರಕರಣದ ಹಿಂದಿದೆ ಸ್ಫೋಟಕ ರಹಸ್ಯ

ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆ! ಕಾಟ ಸಹಿಸಲಾಗದೆ ಕನಕಪುರದಲ್ಲಿ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 4 =
Remember me
