ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ ಪ್ರೊಜೆಕ್ಟ್ ಕೋ ಆರ್ಡಿನೇಟರ್ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಶೇ. 60 ಅಂಕಗಳೊಂದಿಗೆ ಎಂ.ಕಾಂ/ ಎಂಬಿಎ ಪೂರೈಸಿರಬೇಕು. ಸಾರ್ವಜನಿಕ ಆಡಳಿತದಲ್ಲಿ ಅನುಭವ ಹೊಂದಿರಬೇಕು. ಕಂಪ್ಯೂಟರ್ ಸಾಫ್ಟವೇರ್ ಜ್ಞಾನ ಹಾಗೂ ಕನ್ನಡ, ಹಿಂದಿ, ಇಂಗ್ಲಿಷ್ ಭಾಷಾ ಜ್ಞಾನ ಹೊಂದಿರಬೇಕು.
ಇದನ್ನೂ ಓದಿ:ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ : ವಿಶೇಷತೆಗಳೇನು?
ಗರಿಷ್ಠ ವಯೋಮಿತಿ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮಾಸಿಕ 25 ಸಾವಿರ ರೂ. ವೇತನ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ, ರೆಸ್ಯೂಮ್, ಅಗತ್ಯ ದಾಖಲಾತಿಗಳು ಮತ್ತು ಈ ಹುದ್ದೆ ನಿರ್ವಹಿಸಲು ಇರುವ ಅರ್ಹತೆ ಕುರಿತ ವಿವರ ಇರುವ ಕವರಿಂಗ್ ಲೆಟರ್ ಲಗತ್ತಿಸಿ ಆಗಸ್ಟ್ 7 ರೊಳಗಾಗಿ[email protected]ವಿಳಾಸಕ್ಕೆ ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗೆ https://nimhans.ac.in ಸಂಪರ್ಕಿಸಬಹುದು.
ಸುಶಾಂತ್​ ಮಾಜಿ ಮ್ಯಾನೇಜರ್​ ದಿಶಾಳನ್ನು ರೇಪ್​ ಮಾಡಿ ಸಾಯಿಸಲಾಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 6 =
Remember me
