ಬೆಂಗಳೂರು :ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಜೆಕ್ಟ್ ಆಫೀಸರ್ -ಚೈಲ್ಡ್ ಪ್ರೊಟೆಕ್ಷನ್ -2, ಶಿಕ್ಷಣ-2, ಮಾನಸಿಕ ಆರೋಗ್ಯ-2 ಹುದ್ದೆಗಳಿವೆ. ಹುದ್ದೆಗಳಿಗನುಗುಣವಾಗಿ ಸೈಕಾಲಜಿ/ ಸಾಮಾಜಿಕ ಕಾರ್ಯ/ ಪಬ್ಲಿಕ್ ಪಾಲಸಿ/ ಹಣಕಾಸು ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ, ಎಂ.ಫಿಲ್ ಕ್ಲಿನಿಕಲ್ ಸೈಕಾಲಜಿ ಪೂರೈಸಿ ಕಾರ್ಯಾನುಭವ ಹೊಂದಿರಬೇಕು.
ಇದನ್ನೂ ಓದಿ:ಎನ್​ಇಇಟಿ (ಯುಜಿ) ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
ಗರಿಷ್ಠ ವಯೋಮಿತಿ 32 ವರ್ಷ ಹಾಗೂ ಮಾಸಿಕ ವೇತನ 90,000 ರೂ. ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್​ 5 ರ ವರೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://nimhans.ac.in ಸಂಪರ್ಕಿಸಬಹುದು.
VIDEO: ನೀರಿನೊಳಗೆ ಕುಳಿತ ಯುವಕನ ಕೈಯ್ಯಲ್ಲಿ ರೂಬಿಕ್​​ ಕ್ಯೂಬ್ಸ್​; ಆತನ ಹೆಸರು ಈಗ ಗಿನ್ನೀಸ್​ ದಾಖಲೆಯಲ್ಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seventeen =
Remember me
