ಆಗ್ರಾ:ಉತ್ತರ ಪ್ರದೇಶದ ಆಗ್ರಾದ ಫಾರ್ಮ್‌ಹೌಸ್‌ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಅಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಯುವತಿಯರು ಸೇರಿದಂತೆ 12 ಮಂದಿಯನ್ನು ಬಂಧಿಸಿದ್ದಾರೆ.
ಫಾರ್ಮ್‌ ಹೌಸ್ ಮಾಲೀಕನೂ ಸೇರಿದಂತೆ ಎಲ್ಲರನ್ನೂ ಬಂಧಿಸಲಾಗಿದೆ. ಸಿಕಂದರಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಫಾರ್ಮ್‌ ಹೌಸ್ ಇದೆ. ಯುವತಿಯರೆಲ್ಲರೂ ಪಶ್ಚಿಮ ಬಂಗಾಳದಿಂದ ಇಲ್ಲಿಗೆ ಬಂದವರೆಂದು ಪೊಲೀಸರು ಹೇಳಿದ್ದಾರೆ. ಒಂದೆರಡು ಸಾವಿರ ರೂಪಾಯಿಗಾಗಿ ಇವರು ತಮ್ಮ ದೇಹವನ್ನು ವ್ಯಾಪಾರಕ್ಕೆ ಇಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಯುವತಿಗೆ ಉದ್ಯೋಗದ ಆಮಿಷ ಒಡ್ಡಿಗೆ ಇಲ್ಲಿಗೆ ಕರೆತರಲಾಗುತ್ತಿದೆ. ನಂತರ ಅವರನ್ನು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿದೆ. ಒಬ್ಬೊಬ್ಬ ಗ್ರಾಹಕರಿಂದ ಗಂಟೆಗಳ ಅಧಾರದ ಮೇಲೆ 1-2 ಸಾವಿರ ರೂಪಾಯಿ ಪಡೆಯಲಾಗುತ್ತದೆ.
ಇದನ್ನೂ ಓದಿ:ಗಣ್ಯರಿಗೆ ಹುಡುಗಿಯರ ಸಪ್ಲೈ, ಆಟೋ ಡ್ರೈವರ್‌ ಮಗಳ ಭಯಾನಕ ಹಿಸ್ಟರಿ…
ಈ ಹಣದಲ್ಲಿ ಮಾಲೀಕನಿಗೆ ಹೆಚ್ಚಿನ ಪಾಲು ಸೇರುತ್ತದೆ. ಯುವತಿಯರಿಗೆ ಅತ್ಯಲ್ಪ ಹಣ ನೀಡಲಾಗುತ್ತಿದೆ ಎಂದು ಆರೋಪಿಗಳು ಹೇಳಿದ್ದಾರೆ.
ಆರೋಪಿಗಳಿಂದ ಏಳು ಮೊಬೈಲ್ , ಆರು ಬಿಯರ್ ಹಾಗೂ ಇನ್ನೂ ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಲಾಠಿ ಅಜ್ಜಿ’ಯ ಧೈರ್ಯಕ್ಕೆ ಮನಸೋತ ಸಚಿವರಿಂದ ಒಂದು ಲಕ್ಷ ಬಹುಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
