ನವದೆಹಲಿ:ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ರಕ್ಷಾಬಂಧನದ ನಿಮಿತ್ತ ಟ್ವಿಟರ್​ನಲ್ಲಿ ತಮ್ಮ ಸೋದರ ರಾಹುಲ್​ ಗಾಂಧಿಯವರ ಬಗ್ಗೆ ಭಾವನಾತ್ಮಕವಾದ ಪೋಸ್ಟ್ ಹಾಕಿದ್ದಾರೆ. ರಾಹುಲ್​ ಗಾಂಧಿಯಂತಹ ಅಣ್ಣನನ್ನು ಪಡೆದಿದ್ದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
ತಾವು ರಾಹುಲ್​ ಗಾಂಧಿಯವರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನಾನು ಪ್ರೀತಿ, ಸತ್ಯ, ತಾಳ್ಮೆಯನ್ನು ನನ್ನ ಸಹೋದರನಿಂದ ಕಲಿತಿದ್ದೇನೆ. ಪ್ರತಿ ಸಂತೋಷ ಮತ್ತು ದುಃಖದಲ್ಲಿ ನನ್ನೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ. ಹಾಗೇ, ಈ ದೇಶದ ಎಲ್ಲರಿಗೂ ರಕ್ಷಾ ಬಂಧನ ಹಬ್ಬದ ಶುಭಾಶಯಗಳು ಎಂದು ಟ್ವೀಟ್​ ಮಾಡಿದ್ದಾರೆ.
ಇಂದು ಬೆಳಗ್ಗೆ ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿಯವರು ಕೂಡ ತಾವು ಪ್ರಿಯಾಂಕಾ ಗಾಂಧಿಯವರನ್ನು ಅಪ್ಪಿಕೊಂಡಿರುವ ಫೋಟೋ ಹಾಕಿ, ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು ಎಂದಿದ್ದರು. (ಏಜೆನ್ಸೀಸ್​)
हर सुख-दुख में साथ रहते हुए मैंने अपने भाई से प्रेम, सत्य और धैर्य का साथ सीखा है। मुझे ऐसा भाई मिलने पर गर्व है।
समस्त देशवासियों को पावन पर्व#रक्षाबंधनकी हार्दिक शुभकामनाएं।#RakshaBandhanpic.twitter.com/KWTGpTZQYy
— Priyanka Gandhi Vadra (@priyankagandhi)August 3, 2020

Wishing every one a happy#RakshaBandhan.
आप सभी को रक्षाबंधन की शुभकामनाएँ।pic.twitter.com/EJZWPSGO2J
— Rahul Gandhi (@RahulGandhi)August 3, 2020

ರಾಜ್ಯದಲ್ಲಿ ಇಂದಿನ ಹೊಸ ಕರೊನಾ ಪ್ರಕರಣಗಳು, ಡಿಸ್​ಚಾರ್ಜ್​ ಆದವರ ಸಂಖ್ಯೆ 4000ಕ್ಕೂ ಅಧಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 15 =
Remember me
