ಚಂಡೀಗಢ:ಶಾಲಾ ವ್ಯಾನ್​ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ನಾಲ್ವರು ಮಕ್ಕಳು ಸಜೀವ ದಹನವಾಗಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ.
ಮಕ್ಕಳು ಶಾಲೆ ಮುಗಿಸಿಕೊಂಡು ಶನಿವಾರ ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಸಂಗ್ರುರ್​ನ ಲಾಂಗೊವಾಲ್​ ಪಟ್ಟಣದಲ್ಲಿ ಈ ಅವಘಡ ಸಂಭವಿಸಿದೆ. ವ್ಯಾನ್ ಸಿಮ್ರಾನ್​ ಪಬ್ಲಿಕ್​ ಶಾಲೆಗೆ ಸೇರಿದ್ದಾಗಿದೆ.
ಶಾಲಾ ವ್ಯಾನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಇನ್ನು ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ನಡೆಯುವಾಗ ಒಟ್ಟು 12 ಮಕ್ಕಳು ವ್ಯಾನ್​ನಲ್ಲಿ ಇದ್ದರು ಎಂದು ತಿಳಿದುಬಂಬದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 13 =
Remember me
