ತಿರುಮಲ:ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಅಪಾರ ದೇಣಿಗೆ ಬಂದಿದೆ. ಕಲಿಯುಗದ ಜೀವಂತ ದೇವರಾದ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ಪ್ರತಿದಿನ ಸಾವಿರಾರು ಭಕ್ತರು ತಿರುಮಲಕ್ಕೆ ಭೇಟಿ ನೀಡುತ್ತಾರೆ.
ಇದನ್ನೂ ಓದಿ:ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿ.ಕೆ.ಶಿವಕುಮಾರ್
ಶ್ರೀವಾರಿ ದರ್ಶನದ ನಂತರ ಹುಂಡಿಗಳಲ್ಲಿ ಕಾಣಿಕೆ ಸಲ್ಲಿಸಿ ಪೂಜೆ ಸಲ್ಲಿಸುತ್ತಾರೆ. ಇನ್ನು ಕೆಲವು ಭಕ್ತರು ಟಿಟಿಡಿಗೆ ದೇಣಿಗೆ ನೀಡಿ ಶ್ರೀವಾರಿ ಕೃಪೆಗೆ ಪಾತ್ರರಾಗುತ್ತಾರೆ. ಇತ್ತೀಚೆಗಷ್ಟೇ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಟಿಟಿಡಿಯ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್​ಗೆ ಭಾರಿ ದೇಣಿಗೆ ಬಂದಿದೆ. ಪಂಜಾಬ್​ ಮೂಲದ ಉದ್ಯಮಿಯೊಬ್ಬರು ಟಿಟಿಡಿಗೆ 21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
21 CR WHOPPING DONATION TO SV PRANADANA TRUST
Sri Rajinder Gupta of Trident Group, Punjab has donated Rs 21 crore towards SV Pranadana Trust of TTD on Sunday.pic.twitter.com/YTCw8Oaseg
— Tirumala Tirupati Devasthanams (@TTDevasthanams)August 11, 2024

ಗಂಭೀರ ಸ್ವರೂಪದ ಕಾಯಿಲೆಯುಳ್ಳ ಬಡ ರೋಗಿಗಳಿಗೆ ಎಸ್​.ವಿ ಪ್ರಾಣದಾನ ಟ್ರಸ್ಟ್​ ಯೋಜನೆ ಅಡಿಯಲ್ಲಿ ಟಿಟಿಡಿ ಮುನ್ನಡೆಸುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ.
ಭಾನುವಾರ ರಾತ್ರಿ ಪ್ರಕಟಣೆ ಹೊರಡಿಸಿರುವ ಟಿಟಿಡಿ ಆಡಳಿತ ಮಂಡಳಿ, ಪಂಜಾಬ್ ಮೂಲದ ರಾಜಿಂದರ್ ಗುಪ್ತಾ ಅವರು 21 ಕೋಟಿ ರೂಪಾಯಿ ಹಣವನ್ನು ಪ್ರಾಣದಾನ ಟ್ರಸ್ಟ್​ಗೆ ನೀಡಿದ್ದಾರೆ. ಚೆಕ್​ನ್ನು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಸಿ ವೆಂಕಯ್ಯ ಚೌಧರಿ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಿದೆ.
ಬಂಡೆಯನ್ನು ನಂಬಿ ನಾನು ಕೆಟ್ಟಿದ್ದೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
