ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ತಿಳಿಸಿತ್ತು. ಇದೀಗ ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮಸ್ಸ್ ನೀಡಿದೆ.
ಇದನ್ನೂ ಓದಿ:ಸಕ್ಕರೆನಾಡಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ!
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿಎಫ್‌ಐ ಸಂಘಟನೆಯೊಂದಿಗೆ ಬಜರಂಗದಳವನ್ನು ಹೋಲಿಕೆ ಮಾಡಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಿದ್ದಂತೆ ಸಾಕಷ್ಟು ಆಕ್ಷೇಪಗಳು ಕೇಳಿ ಬಂದಿತ್ತು.
ಇದನ್ನೂ ಓದಿ:ಒಂದು ಕುರ್ಚಿ, ಇಬ್ಬರ ಕಣ್ಣು; ಪೂರ್ಣಾವಧಿ ಸಿಎಂ ಸ್ಥಾನಕ್ಕೆ ಗುರಿ ಇಟ್ಟ ಡಿಕೆಶಿ
ದೇಶ ದ್ರೋಹಿ ಸಂಘಟನೆ, ಬ್ಯಾನ್ ಆಗಿರುವ ಸಂಘಟನೆಗೆ ಬಜರಂಗದಳವನ್ನು ಹೋಲಿಕೆ ಮಾಡಿರುವುದು ಸರಿಯಲ್ಲ. ಈ ಹಿನ್ನೆಲೆ ಹಿಂದು ಸುರಕ್ಷಾ ಪರಿಷದ್​ನ ಅಧ್ಯಕ್ಷ ಹಿತೇಶ್ ಭಾರಧ್ವಾಜ ಎಂಬುವರು ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್​ನ ಸಂಗ್ರೂರ್ ಜಿಲ್ಲಾ ನ್ಯಾಯಲಯದಿಂದ ಸಮನ್ಸ್ ಜಾರಿಯಾಗಿದ್ದು, ಜುಲೈ 10ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
